Haridasa Sahitya — Vyasadasa
Harikathamritasara 14 - 14. Pithruguna sandhi
ಹರಿಕಥಾಮೃತಸಾರ 14 - ಪಿತೃಗಣ ಸಂಧಿ
Composer: Jagannatha Dasaru · Deity: Hari / Krishna · Genre: Philosophy
Kannada lyrics
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ/ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಕೃತಿರಮಣ ಪ್ರದ್ಯುಮ್ನ ವಸುದೇವತೆಗಳು ಅಹಂಕಾರ ತ್ರಯದೊಳು ಚತುರವಿಂಶತಿ ರೂಪದಿಂದಲಿ ಭೋಜ್ಯನೆನಿಸುವನು ಹುತವಹಾಕ್ಷ ಅಂತರ್ಗತ ಜಯಾಪತಿಯು ತಾನೇ ಮೂರಧಿಕ ತ್ರಿಂಶತಿ ಸುರೂಪದಿ ಭೋಕ್ತ್ರು ಎನಿಸುವ ಭೋಕ್ತ್ರುಗಳೊಳಿದ್ದು||1|| ಆರಧಿಕ ಮೂವತ್ತು ರೂಪದಿ ವಾರಿಜಾಪ್ತನೊಳು ಇರುತಿಹನು ಮಾಯಾರಮಣ ಶ್ರೀ ವಾಸುದೇವನು ಕಾಲನಾಮದಲಿ ಮೂರುವಿಧ ಪಿತೃಗಳೊಳು ವಸು ತ್ರಿಪುರಾರಿ ಆದಿತ್ಯಗ ಅನಿರುದ್ಧನು ತೋರಿಕೊಳ್ಳದೆ ಕರ್ತೃ ಕರ್ಮ ಕ್ರಿಯನು ಎನಿಸಿಕೊಂಬ||2|| ಸ್ವವಶ ನಾರಾಯಣನು ತಾ ಷಣ್ಣವತಿ ನಾಮದಿ ಕರೆಸುತಲಿ ವಸು ಶಿವ ದಿವಾಕರ ಕರ್ತೃ ಕರ್ಮ ಕ್…
Transliteration
harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| kRutiramaNa pradyumna vasudEvategaLu ahankAra trayadoLu caturaviMSati rUpadindali BOjyanenisuvanu hutavahAkSha antargata jayApatiyu tAnE mUradhika triMSati surUpadi BOktru enisuva BOktrugaLoLiddu||1|| Aradhika mUvattu rUpadi vArijAptanoLu irutihanu mAyAramaNa SrI vAsudEvanu kAlanAmadali mUruvidha pitR…