Haridasa Sahitya — Vyasadasa
Harikathamritasara 19 - 19. Bimbaparoksha sandhi
ಹರಿಕಥಾಮೃತಸಾರ 19 - ಬಿಂಬಾಪರೋಕ್ಷ ಸಂಧಿ
Composer: Jagannatha Dasaru · Deity: Hari / Krishna · Genre: Philosophy
Kannada lyrics
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಮುಕ್ತ ಬಿಂಬನು ತುರಿಯ ಜೀವನ್ಮುಕ್ತ ಬಿಂಬನು ವಿಶ್ವ ಶ್ರುತಿ ಸಂಸಕ್ತ ಬಿಂಬನು ತೈಜಸನು ಅಸೃಜ್ಯರಿಗೆ ಪ್ರಾಜ್ಞ ಶಕ್ತನಾದರು ಸರಿಯೆ ಸರ್ವ ಉದ್ರಕ್ತ ಮಹಿಮನು ದುಃಖ ಸುಖಗಳ ವಕ್ತೃ ಮಾಡುತಲಿಪ್ಪ ಕಲ್ಪಾಂತದಲಿ ಬಪ್ಪರಿಗೆ||1|| ಅಣ್ಣ ನಾಮಕ ಪ್ರಕೃತಿಯೊಳಗೆ ಅಚ್ಚಿನ್ನನು ಆಗಿಹ ಪ್ರಾಜ್ಞನಾಮದಿ ಸೊನ್ನ ಒಡಲ ಮೊದಲಾದ ಅವರೊಳು ಅನ್ನಾದ ತೈಜಸನು ಅನ್ನದ ಅಂಬುದ ನಾಭ ವಿಶ್ವನು ಭಿನ್ನ ನಾಮ ಕ್ರಿಯೆಗಳಿಂದಲಿ ತನ್ನೊಳಗೆ ತಾ ರಮಿಪ ಪೂರ್ಣಾನಂದ ಜ್ಞಾನಮಯ||2|| ಬೂದಿಯೊಳಗೆ ಅಡಗಿಪ್ಪ ಅನಳನ ಉಪಾದಿ ಚೇತನ ಪ್ರಕೃತಿಯೊಳು ಅನ್ನಾದ ಅನ್ನಾಹ್ವಯದಿ…
Transliteration
harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| mukta biMbanu turiya jIvanmukta biMbanu viSva Sruti saMsakta biMbanu taijasanu asRujyarige prAj~ja SaktanAdaru sariye sarva udrakta mahimanu duHKa suKagaLa vaktRu mADutalippa kalpAntadali bapparige||1|| aNNa nAmaka prakRutiyoLage accinnanu Agiha prAj~janAmadi sonna oDala modalAda avaroLu annAda taijas…