Haridasa Sahitya — Vyasadasa
Harikathamritasara 20 - 20. Guna Taratamya sandhi
ಹರಿಕಥಾಮೃತಸಾರ 20 - ಗುಣತಾರತಮ್ಯ ಸಂಧಿ
Composer: Jagannatha Dasaru · Deity: Hari / Krishna · Genre: Philosophy
Kannada lyrics
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಶ್ರೀಧರಾ ದುರ್ಗಾ ಮನೋರಮ ವೇಧಮುಖ ಸುಮನಸ ಗಣ ಸಮಾರಾಧಿತ ಪದಾಂಬುಜ ಜಗದಂತರ್ ಬಹಿರ್ವ್ಯಾಪ್ತ ಗೋಧರ ಫಣಿಪ ವರಾತಪತ್ರ ನಿಷೇಧ ಶೇಷ ವಿಚಿತ್ರ ಕರ್ಮ ಸುಬೋಧ ಸುಖಮಯ ಗಾತ್ರ ಪರಮ ಪವಿತ್ರ ಸುಚರಿತ್ರ||1|| ನಿತ್ಯ ನಿರ್ಮಲ ನಿಗಮ ವೇದಯ ಉತ್ಪತ್ತಿ ಸ್ಥಿತಿ ಲಯ ದೂರವರ್ಜಿತ ಸ್ತುತ್ಯ ಪೂಜ್ಯ ಪ್ರಸಿದ್ಧ ಮುಕ್ತಾಮುಕ್ತ ಗಣ ಸೇವ್ಯ ಸತ್ಯಕಾಮ ಸಶರಣ್ಯ ಶಾಶ್ವತ ಭೃತ್ಯವತ್ಸಲ ಭಯ ನಿವಾರಣ ಅತ್ಯಧಿಕ ಸಂಪ್ರಿಯತಮ ಜಗನ್ನಾಥ ಮಾಂ ಪಾಹಿ||2|| ಪರಮ ಪುರುಷನ ರೂಪ ಗುಣವ ಅನುಸರಿಸಿ ಕಾಂಬಳು ಪ್ರವಹದಂದದಿ ನಿರುಪಮಳು ನಿರ್ದುಷ್ಟ ಸುಖ ಸಂಪೂರ್ಣಳು ಎನಿ…
Transliteration
harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| SrIdharA durgA manOrama vEdhamuKa sumanasa gaNa samArAdhita padAMbuja jagadaMtar bahirvyApta gOdhara PaNipa varAtapatra niShEdha SESha vicitra karma subOdha suKamaya gAtra parama pavitra sucaritra||1|| nitya nirmala nigama vEdaya utpatti sthiti laya dUravarjita stutya pUjya prasiddha muktAmukta gaNa s…