Haridasa Sahitya — Vyasadasa
Aa mahimege mangalaarathi
ಆ ಮಹಿಮಗೆ ಮಂಗಳಾರತಿಯ ಎತ್ತಿದರು
Composer: Vadirajaru · Deity: Vishnu · Genre: Aarathi
Kannada lyrics
ಆ ಮಹಿಮಗೆ ಮಂಗಳಾರತಿಯ ಎತ್ತಿದರು || ಮತ್ಸ್ಯಾವತಾರ ಶ್ರೀಹರಿಯ ಅಕ್ಷಗಂಗಳದೊಂದು ಬೆಳಕು ನಿತ್ಯವೇದವ ತಂದ ಬೆಳಕು ತುಂಬಿತು ದ್ವಾರಾವತಿಗೆ || ಕೂರ್ಮಾವತಾರ ಶ್ರೀಹರಿಯ ಹೇಮಗಿರಿಯ ತಂದ ಬೆಳಕು ಬಲ್ಲಿದ ಕಾಯನ್ನ ಬೆಳಕು ತುಂಬಿತು ದ್ವಾರಾವತಿಗೆ || ವರಾಹಾವತಾರ ಶ್ರೀಹರಿಯ ಹೊಳೆದ ಕೋರೆದಾಡೆಯ ಬೆಳಕು ಧಾರುಣಿಯ ನೆಗವಿದ ಬೆಳಕು ತುಂಬಿತು ದ್ವಾರಾವತಿಗೆ || ನರಮೃಗರೂಪ ಶ್ರೀಹರಿಯ ಮೆರೆವೊ ನಖದ ಬೆಳಕು ಉರಿಗಣ್ಣು ಜ್ವಾಲೆಯ ಬೆಳಕು ತುಂಬಿತು ದ್ವಾರಾವತಿಗೆ || ವಾಮನಾವತಾರ ಶ್ರೀಹರಿಯ ಭೂಮಿಯನಳೆದೊಂದು ಬೆಳಕು ಬಾಲಕ ತನಯನ ಬೆಳಕು ತುಂಬಿತು ದ್ವಾರಾವತಿಗೆ || ಭಾರ್ಗವಾವತಾರ ಶ್ರೀಹರಿಯ ಮೆರೆÉವೊ ಬಲುಭುಜದೊಂದು ಬೆಳಕು ದುರುಳ ಕ್ಷತ್ರ…
Transliteration
A mahimage mangalaratiya ettidaru || Matsyavatara srihariya akshagangaladondu belaku Nityavedava tanda belaku tumbitu dvaravatige || Kurmavatara srihariya hemagiriya tanda belaku Ballida kayanna belaku tumbitu dvaravatige || Varahavatara srihariya holeda koredadeya belaku Dharuniya negavida belaku tumbitu dvaravatige || Naramrugarupa srihariya merevo nakada belaku Urigannu jvaleya belaku tumbitu d…