Haridasa Sahitya — Vyasadasa
Aa namipe guru santathige satata
ಆ ನಮಿಪೆ ಗುರುಸಂತತಿಗೆ ಸತತ ಗೆ
Composer: Jagannatha Dasaru · Deity: Guru Parampara · Genre: Dasara Pada
Kannada lyrics
ಆ ನಮಿಪೆ ಗುರುಸಂತತಿಗೆ ಸತತ ಗೆ ಜ್ಞಾನ ಭಕ್ಯಾದಿಗಳ ಕರುಣಿಸಲಿ ಎನಗೆಂದು||pa|| ಹಂಸನಾಮಕ ಹರಿ ಬ್ರಹ್ಮಗುರುವರ ಸರೋ ಜಾಸನ ಪುತ್ರರೆನಿಸಿಕೊಂಬಾ ಆ ಸನಕ ಸನಂದನ ಕುಮಾರಕರ ಶಿಷ್ಯ ದೂ ರ್ವಾಸಮುನಿ ಜ್ಞಾನನಿಧಿ ತೀರ್ಥ ಪದಾಬ್ಜಗಳಿಗೆ ||1|| ಗರುಡವಾಹನತೀರ್ಥ ಕೈವಲ್ಲಜ್ಞಾನೇಶ ಪರತೀರ್ಥ ಸತ್ಯ ಪ್ರಜ್ಞ ಪ್ರಾಜ್ಞರಾ ವರಕುಮಾರಕ ತಪೋರಾಜ ಸಂಯಮಿ ವಿಮಲ ಕರಕಮಲ ಸಂಜಾತ ಅಚ್ಯುತ ಪ್ರೇಕ್ಷರಿಗೆ ||2|| ಶ್ರೀ ಮಧ್ವವರ ಪದ್ಮನಾಭ ನರಹರಿಮುನಿಪ ಶ್ರೀ ಮಾಧವಕ್ಷೋಭ್ಯಯತಿ ಜಯಾರ್ಯ ಧೀಮಂತ ವಿದ್ಯಾಧಿರಾಜ ಸುಕವೀಂದ್ರ ನಿ ಸ್ಸೀಮ ವಾಗೀಶಯತಿ ರಾಮಚಂದ್ರಾರ್ಯರಿಗೆ ||2|| ವಿದ್ಯಾನಿಧಿ ರಘುನಾಥ ರಘುವರ್ಯೋತ್ತಮ ಕರ ಪದ್ಮ ಸಂಜಾತ ವೇದವ್ಯಾಸರಾ ವಿದ್ಯ…
Transliteration
Aa namipe gurusantatige satata ge j~jAna BakyAdigaLa karuNisali enagendu||pa|| haMsanAmaka hari brahmaguruvara sarO jAsana putrarenisikoMbA A sanaka sanandana kumArakara SiShya dU rvAsamuni j~jAnanidhi tIrtha padAbjagaLige ||1|| garuDavAhanatIrtha kaivallaj~jAnESa paratIrtha satya praj~ja prAj~jarA varakumAraka tapOrAja saMyami vimala karakamala sanjAta acyuta prEkSharige ||2|| SrI madhvavara padm…