Haridasa Sahitya — Vyasadasa

Aroghane madamma gowri

ಆರೋಗಣೆ ಮಾಡಮ್ಮ ಮಂಗಳಗೌರಿ

Composer: Harapanahalli Bheemavvanavaru · Deity: Gouri / Parvati Devi · Genre: Bhakti

Kannada lyrics

ಆರೋಗಣೆ ಮಾಡಮ್ಮ ಮಂಗಳಗೌರಿ ಬೇಡಿಕೊಂಬೆನೆ ನಿನಗೆ ಬೇಡಿದಡಿಗೆ ಎಡೆ ಮಾಡಿ ತಂದಿಟ್ಟಿಹೆ ಜೋಡಿಸಿ ನಿನಗೆ ಕೈ ಮುಗಿವೆನೆ ಮಹಾತಾಯೆ ||pa|| ನಂದಿವಾಹನನರ್ಧಾಂಗಿಯ ಪೂಜಿಸಿ ಗಂಧಕುಂಕುಮದಿಂದ ತಂದು ಕಸ್ತೂರಿ ಕಮಲದ ಪುಷ್ಪಗಳುಡಿ ತುಂಬಿ ನೈವೇದ್ಯವ ತಂದಿರಿಸುವೆ ತಾಯೆ || ಅಚ್ಚ ಮುತ್ತಿನ ಹರಿವಾಣದಿ ಮಾಲತಿ ಬಟ್ಟ್ಟಿವಿ ಗೌಲಿಗಳು ಅಷ್ಟಗುಳ್ಳವು ಶಾವಿಗೆ ಪರಡಿ ಪಾಯಸ ಭಕ್ಷ ಎಣ್ಣೋರಿಗೆ ಭಾರಿಬಟ್ಟಲು ತುಪ್ಪ || ಮಂಡಿಗೆ ಚೂರ್ಮವು ಬುಂದ್ಯ ಬೀಸೋರಿಗೆ ದುಂಡುಗುಳ್ಳೋರಿಗೆಯು ಚೆಂದವಾಗಿದ್ದ ಚಕ್ಕುಲಿ ಕರ್ಜಿಕಾಯ್ಗಳು ಅಂದವಾದ ಕಾಯಿರಸ ಶಾಖ ಪಾಕವು || ಸಣ್ಣ ಅಕ್ಕಿಯ ಶಾಲ್ಯಾನ್ನಕೊಪ್ಪುವ ತವ್ವೆ ಇನ್ನು ದಧ್ಯನ್ನಗಳು ಸನ್ಮತವಾಗಿದ್ದ ಶಾವ…

Transliteration

Arogane madamma mangalagauri Bedikombene ninage bedidadige ede Madi tandittihe jodisi ninage Kai mugivene mahataye ||pa|| Nandivahana nardhangiya pujisi Gandhakumkumadinda Tandu kasturi kamalada pushpagaludi Tumbi naivedyava tamdirisuve taye ||1|| Accha muttina harivanadi malati Batttivi gauligalu Ashtagullavu savige paradi payasa Baksha ennorige baribattalu tuppa ||2|| Mandige curmavu bundya biso…