Haridasa Sahitya — Vyasadasa

Baba Bakutara hrudayamandira

ಬಾ ಬಾ ಭಕುತರ

Composer: Vijaya Dasaru · Deity: Srinivasa / Venkatesha · Genre: Bhakti

Kannada lyrics

ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ||pa|| ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ||a.pa|| ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ ||1|| ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ ||2|| ತಾಳ ಜಾಗಟೆ…

Transliteration

Baba Bakutara hrudayamandira | Baba jagadoddhara | Baba venkatachalavihara | Babanekavatara | pa | Daksha kamalaksha rakshasakulasiksha Lakshmanagraja lakshmivaksha Pakshivahana purnalakshana sarvesa Mokshadayaka pandavapaksha | Akshayavanta sukshmambaravasa- Dhyaksha pratyakshadidaiva Akshatanarera tikshanadali tanda Aksharapurusha govinda | 1 | Jambunadambara sambajanaka ni- Lambudavarna suvarna…