Haridasa Sahitya — Vyasadasa
Bandha nindhu raghavendranu
ಬಂದನಿಂದು ರಾಘವೇಂದ್ರನು ಆನಂದದಿಂದಲಿ
Composer: Ambabai · Deity: Raghavendra Teertharu · Genre: Bhakti
Kannada lyrics
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ||ಪ||. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ.|| ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು|| ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು || ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು || ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ || ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು || ಮಂತ್ರಾಲಯದ ಮಂದಿರನಿಗೆ ಪಂಚಾ…
Transliteration
Banda nindu raghavendranu Anandadindali banda nindu raghavendranu ||pa|| Kanmdarada Bakta janara Chandadinda porevenendu ||a.pa|| Paripariya vaibavavanu padalibekendu Karadu taralu karakariya Karadu manava nodabekemdu ||1|| Karunanidhi endenisi ninage tharave idu endu Paripariyali stutisutiralu Sthiravaradi harusha toralu ||2|| Banda budharinda pujenandagaisa be Kendu tungajalava tarutiraé Banda m…