Haridasa Sahitya — Vyasadasa
Bidu enna seraganu bala krishna
ಬಿಡು ಎನ್ನ ಶೆರಗನು ಬಾಲಕೃಷ್ಣಾಉಡುಗಿ ದೇವರ
Composer: Panduranga Huchchaacharya/Indiresha Dasaru · Deity: Krishna / Govinda / Mukunda · Genre: Bhakti
Kannada lyrics
ಬಿಡು ಎನ್ನ ಶೆರಗನು ಬಾಲಕೃಷ್ಣಾಉಡುಗಿ ದೇವರ ಮನಿ ಬರುವೆ ಬೇಗ ||pa|| ಅಂಗಳ ಥಳಿ ಹಾಕಿ ರಂಗವಲ್ಲಿಯ ಹಾಕಿತಂಗಳ ಮೊಸರನ್ನಾ ಕಡೆಯಲ್ಹಾಕಿಬಂಗಾರದ ಬಟ್ಟಲೊಳು ರಂಗ ಬೆಣ್ಣೆಯನೀವೆಕಂಗಳನೆ ತೆಗಿ ಬೀರು ಮಂಗಳವಾ||1|| ಹಾಸಿಗೆ ಬಿಟ್ಟೇಳು ವಾಸುದೇವನೆ ನಿಮ್ಮಹಾಸಿನ ತೊಟ್ಟಿಲೊಳು ಮಲಗು ಕೂಸಾಏಸು ಹುಡುಗರೆಲ್ಲ ಸೋಸಿಲಿ ಕರೆವರುದೋಸೆ ಕೊಡುವೆ ತಿನ್ನೋ ಏಳು ಬೇಗ ||2|| ತರುವು ಕಟ್ಟಲಿ ಬೇಕು ಕರುವು ಕಾಯಲುಬೇಕುತೊರೆದು ಮಲಿಯನುಣ್ಣು ಏಳು ಬಾಲಜರದ ಕುಂಚಿಗೆ ಹೊದ್ದು ಹೊರಗೆ ಬಂದಿಹ ರಾಮಕರೆಯುತ್ತಲಿರುವನು ಕಣ್ಣೆತ್ತಿ ನೋಡು ||3|| ಕೋಳಿ ಕೂಗುತಲಿದೆ ಕಾಳು ಕಡಿವೆ ಹಾಕುಏಳು ಗಿಳಿಯು ನಿನ್ನ ಕೇಳುತಲಿವೆಪಾಲು ಸಕ್ಕರಿನಿತ್ತು ಸಾಲು ಕೋಕಿ…
Transliteration
Bidu enna Seraganu balakrushna^^udugi devara mani baruve bega || pa|| Angala thali haki rangavalliya hakitangala mosaranna kadeyalhakibangarada Battalolu ranga benneyanivekangalane tegi biru mangalava||1|| Hasige bittelu vasudevane nimmahasina tottilolu malagu kusa^^Esu hudugarella Sosili karevarudose koduve tinno elu bega ||2|| Taruvu kattali beku karuvu kayalubekutoredu maliyanunnu elu Balajarad…