Haridasa Sahitya — Vyasadasa

Bimarayana nambi bimasenana

ಭೀಮರಾಯನ ನಂಬಿ ಭೀಮಸೇನನಭೀಮಭವವಾರಿಧಿಯ

Composer: Vadirajaru · Deity: Mukhyaprana / Vaayu / Hanuma / Bheema · Genre: Dasara Pada

Kannada lyrics

ಭೀಮರಾಯನ ನಂಬಿ ಭೀಮಸೇನನಭೀಮಭವವಾರಿಧಿಯ ಬೇಗದಾಟುವರೆ ನಮ್ಮ ||pa|| ಬಕ ಮೊದಲಾದ ಹಿಡಿಂಬಕ ದುರ್ಜನರ ಕೊಂದುಸುಖಪಡಿಸಿದನಂದು ದ್ವಿಜಕುಲಜರಾಗ ಕೂಡ||1|| ಜರಾಸಂಧನ ಕೂಡೆ ವರ ಯುದ್ಧವನ್ನೆ ಮಾಡಿಸರಕು ಮಾಡದೆ ಕೊಂದ ಧಾರುಣಿಯೊಳಗೆ ನಿಂದ ||2|| ಅಸುರ ಕೀಚಕನೆಂಬುವ ಸತಿ ಕೃಷ್ಣೆಯಬಾಧಿಸೆ ಘಾಸಿಮಾಡಲು ವಂದ್ಯರ ಹೇಸದೆ ಮೋಸದಿ ಕೊಂದ||3|| ಕಡುತೃಷೆಗೆ ದುಶ್ಶಾಸನನೊಡಲ ಬಗಿದು ರಕ್ತಕುಡಿದಂತೆ ತೋರ್ದ ನಮ್ಮೊಡೆಯ ದ್ರೌಪದಿಪ್ರಿಯ ||4|| ಭೀಮ ತನ್ನ ಮರೆಹೊಕ್ಕ ಸುಜನರ ಕಾವಸ್ವಾಮಿ ಶ್ರೀಹಯವದನ ರಾಮನಾಣೆ ಸತ್ಯವಿದು ||5||

Transliteration

Bimarayana nambi bimasenanabimabavavaridhiya begadatuvare namma ||pa|| Baka modalada hidimbaka durjanara kondusukapadisidanandu dvijakulajaraga kuda||1|| Jarasandhana kude vara yuddhavanne madisaraku madade konda dharuniyolage ninda ||2|| Asura kicakanembuva sati krushneyabadhise gasimadalu vandyara hesade mosadi konda||3|| Kadutrushege dussasananodala bagidu raktakudidante torda nammodeya draupad…