Haridasa Sahitya — Vyasadasa

Dayadi paaliso

ದಯದಿ ಪಾಲಿಸೋ

Composer: Vyasa Vitthala Dasaru · Deity: Jayateertharu · Genre: Dasara Pada

Kannada lyrics

ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ||pa|| ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ | ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ | ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ ||1|| ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ||2|| ಹಿಂಡು ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘ…

Transliteration

Dayadi paaliso jayateeratharaayaa | Akshobhyara tanaya || pa || Atyant~harushadi ettaagirutiralu | Aanandateertharu nitya pathisuva pustaka horutiralu | Gururaayaru pelida | Tattva granthavane kiviyali kelutali taleyu toogutali| Matte puttidyo mangalavedeyali | ati mativantarali || 1 || Deshapaandeyara koosaagi janisi Ghana raahutanenisi | Desha deshadol sainyavane chalisi | Hanavanne galisi | vaa…