Haridasa Sahitya — Vyasadasa
Devendrana sose devakki tanayalu
ದೇವೇಂದ್ರನ ಸೊಸೆ ದೇವಕ್ಕಿ ತನಯಳು
Composer: Harapanahalli Bheemavvanavaru · Deity: Krishna / Govinda / Mukunda · Genre: Bhakti
Kannada lyrics
ದೇವೇಂದ್ರನ ಸೊಸೆ ದೇವಕ್ಕಿ ತನಯಳು ಏನೇನು ಬಯಸಿದಳು ||pa|| ಒಂದು ತಿಂಗಳು ತುಂಬಲು ಸುಭದ್ರ ಅಂಜೂರಿ ದ್ರಾಕ್ಷಿ ಕಿತ್ತಳೆ ಜಂಬುನೇರಳು ಬಯಸಿದಳು ಅಂಬುಜಾಕ್ಷನ ತಂಗಿ ಪೈಜಣ ರುಳಿ ಗೆಜ್ಜೆ ಕಾ- ಲುಂಗುರ ಕಿರುಪಿಲ್ಯ ಇಟ್ಟೇನೆಂಬುವಳು||1|| ಎರಡು ತಿಂಗಳು ತುಂಬಲು ಸುಭದ್ರ ಪರಡಿ ಮಾಲತಿ ಸಣ್ಣ ಶ್ಯಾವಿಗೆ ಬಯಸಿದಳು ಪರಿವೇಶನ ತಂಗಿ ಹರಡಿ ಕಂಕಣ ಹಸ್ತ ಕಡಗ ಹಿಂಬಳೆ ದ್ವಾರ್ಯ ಇಟ್ಟೇನೆಂಬುವಳು ||2|| ಮೂರುತಿಂಗಳು ತುಂಬಲು ಸುಭದ್ರ ವಾಲ್ಯ ಪಚ್ಚದ ಚಂದ್ರ ಬಾಳ್ಯವ ಬಯಸಿದಳು ಮಾರನಯ್ಯನ ತಂಗಿ ತೋಳಿಗ್ವಜ್ರದ ವಂಕಿ ಮಾಣಿಕ್ಯದ್ವೊಡ್ಯಾಣ ಇಟ್ಟೇನೆಂಬುವಳು ||3|| ನಾಲ್ಕು ತಿಂಗಳು ತುಂಬಲು ಸುಭದ್ರ ಆಕಳ ತುಪ್ಪ ಅನಾರಸ ಬಯಸಿದಳು ಶ್ರೀಕ…
Transliteration
ondu tingaLu tuMbalu suBadra anjUri drAkShi kittaLe jaMbunEraLu bayasidaLu aMbujAkShana tangi paijaNa ruLi gejje kA- luMgura kirupilya iTTEneMbuvaLu||1|| eraDu tingaLu tuMbalu suBadra paraDi mAlati saNNa SyAvige bayasidaLu parivESana tangi haraDi kankaNa hasta kaDaga hiMbaLe dvArya iTTEneMbuvaLu ||2|| mUrutingaLu tuMbalu suBadra vAlya paccada candra bALyava bayasidaLu mAranayyana tangi tOLigvajrad…