Haridasa Sahitya — Vyasadasa

Dimbadhilliruva jeeva

ಡಿಂಬದಲ್ಲಿ ಇರುವ

Composer: Kanakadasaru · Deity: Hari · Genre: Vairagya

Kannada lyrics

ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ||pa|| ಹುಟ್ಟುತೇನು ತಾರಲಿಲ್ಲ ಸಾಯುತೇನು ಒಯ್ಯಲಿಲ್ಲಸುಟ್ಟು ಸುಟ್ಟು ಸುಣ್ಣದ ಹರಳಾಯಿತೀ ದೇಹ| ಹೊಟ್ಟೆ ಭಾಳ ಕೆಟ್ಟದೆಂದು ಎಷ್ಟು ಕಷ್ಟ ಪಟ್ಟರೂನುಬಿಟ್ಟು ಹೋಗುವಾಗ ಗೇಣು ಬಟ್ಟೆ ಕಾಣದು||1|| ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರು ಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ ||2|| ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದು ಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್…

Transliteration

Dimbadalli iruva jiva kambasutra gombeyante Endigadarondu dina savu tappadu || pa || Huttutenu taralilla sayutenu oyyalilla Suttu suttu sunnada haralayiti deha Hotte balu kettadendu eshtu kashta madidaru Bittu hoguvaga genu batte kanadu || 1 || Hattu entu laksha galisi matte saladendu parara Arthakagi asepattu nyaya madvaru Bitti beledu tannademba vyarthachinteyannu made Sattu hoda mele artha yari…