Haridasa Sahitya — Vyasadasa

Drowpathi maana rakshane

ದ್ರೌಪದಿ ಮಾನ ಸಂರಕ್ಷಣೆ

Composer: Purandara Dasaru · Deity: Hari · Genre: Philosophy

Kannada lyrics

ರಂಗನೊಲಿದ ನಮ್ಮ ಕೃಷ್ಣನೊಲಿದ ||ಪ|| ಅಂಗನೆ ದ್ರೌಪದಿಗೆ ವಸ್ತ್ರ ಅಕ್ಷಯವೆಂದನು ||ಅ|| ಕರಿಯ ಪುರದ ನಗರದಲ್ಲಿ ಕೌರವರು ಪಾಂಡವರು ಧರೆಯ ಒಡ್ಡಿ ಜೂಜನಿಟ್ಟು ಲೆತ್ತವಾಡಲು ಪರಮಪಾಪಿ ಶಕುನಿ ತಾನು ಪಾಶದೊಳ್ ಪೊಕ್ಕಿರಲು ಧರ್ಮರಾಯ ಧಾರಿಣಿ ದ್ರೌಪದಿಯ ಸೋತನು || ಸೋತನೆಂದು ದುರ್ಯೋಧನ ಸಂತೋಷದಿಂದಲಿ ತನ್ನ ದೂತರಟ್ಟಿ ಪಾಂಡವರ ಬದುಕು ತರಿಸಿದ ಜಾತಿ ಮುತ್ತು ಚಿನ್ನ ಬೆಳ್ಳಿ ಆನೆ ಕುದುರೆಗಳ ಸಹಿತ ಭೀತಿಯಿಲ್ಲದಲೆ ಭಂಡಾರಕಿಟ್ಟನು || ಮುದ್ದುಮುಖದ ದ್ರೌಪದಿಯ ಮುಂದೆ ಮಾಡಿ ತನ್ನಿರೆಂದು ತಿದ್ದಿ ತನ್ನ ಮಾನವರಿಗೆ ತಿಳಿಯಹೇಳಿದ ಮುದ್ರೆ ಮಾನವರು ಬಂದು ದ್ರೌಪದಿಯ ಮುಂದೆ ನಿಂತು ಬುದ್ಧಿಯಿಂದಲೆಲ್ಲ ಬಿನ್ನಹ ಮಾಡಲು || ಅಮ್ಮ ಕೇಳೆ…

Transliteration

drowpathi-mana-rakshane-docx(Kannada lyrics) Ranganolida namma krushnanolida || pa || Angane droupadige vastra akshayavendanu || a.Pa. || Kariyapurada nagaradalli kouravaru paandavaru | Dhareyanoddi joojanittu lettavaadalu || Parama paapi shakuni taanu | paashadol pokkiralu | Dharmaraaya dhaaruni droupadiya sotanu || 1 || Sotanendu duryodhana santoshadinda tanna | Dootaratti paandavara baduka tari…