Haridasa Sahitya — Vyasadasa

Entha cheluvage magalanu kottenu

ಎಂಥ ಚೆಲುವೆಗೆ ಮಗಳನು ಕೊಟ್ಟನುಗಿರಿರಾಜನು

Composer: Purandara Dasaru · Deity: Shiva / Rudra Devaru · Genre: Bhakti

Kannada lyrics

ಎಂಥ ಚೆಲುವೆಗೆ ಮಗಳನು ಕೊಟ್ಟನುಗಿರಿರಾಜನು ನೋಡಮ್ಮಮ್ಮ | ಕಂತುಹರಶಿವ ಚೆಲುವನೆನ್ನುತ ಮೆಚ್ಚಿದನೇ ನೋಡಮ್ಮಮ್ಮ|| ಮನೆಯೆಂಬುದು ಸ್ಮಶಾನವು ನೋಡೇಗಜಚರ್ಮಾಂಬರವಮ್ಮಮ್ಮ | ಹಣವೊಂದೆಂಬುದು ಕೈಯೊಳಗಿಲ್ಲವುಕಪ್ಪರವಿದೆ ನೋಡಮ್ಮಮ್ಮ || ಮೋರೆಗಳೈದು-ಮೂರು ಕಣ್ಣಗಳುವಿಪರೀತವ ನೋಡಮ್ಮಮ್ಮ ಘೋರವಾದ ರುಂಡಮಾಲೆಉರಗಭೂಷಣವನು ನೋಡಮ್ಮಮ್ಮ || ಭೂತ ಪ್ರೇತ-ಪಿಶಾಚಿಗಳೆಲ್ಲಾ ಪರಿವಾರವು ನೋಡಮ್ಮಮ್ಮ | ಈತನ ನಾಮವು ಒಂದೇ ಮಂಗಳಕರವುಹರನ ನೋಡಮ್ಮಮ್ಮ || ತಲೆಯೆಂಬುದು ನೋಡಿದರೆ ಜಡೆಯುಹೊಳೆಯುತಿದೆ ನೋಡಮ್ಮ ಮ್ಮಹಲವು ಕಾಲದ ತಪಸಿ ರುದ್ರನಮೈಬೂದಿಯು ನೋಡಮ್ಮಮ್ಮ || ನಂದಿವಾಹನನ ನೀಲಕಂಠನ ನಿರ್ಗುಣನನು ನೋಡಮ್ಮಮ್ಮ ಇಂದಿರೆರಮಣನ ಪುರಂದರವಿಠಲನಹೊ…

Transliteration

entha cheluvage magalanu kottenu girirajanu nodammamma | kantuhara siva cheluvanennuta meccidanu nodammamma | more aidu muru kanna | viparitava nodammamma | koralolu rundamaleya dharisida | uragabushananu nodammamma | 1 | taleyenbudu nodidare jade | holiyutide nodammamma | halavu kaladi tapasi rudrana | mai budiyu nodammamma | 2 | buta preta pisacigalella | parivaravu nodammamma | itana namavu ond…