Haridasa Sahitya — Vyasadasa
Enu helali tangi timmayyana padavanu
ಕನಸುಕಂಡೆನೆ ಮನದಲ್ಲಿ ಕಳವಳಗೊಂಡೆನೆ
Composer: Purandara Dasaru · Deity: Hari · Genre: Bhakti
Kannada lyrics
ಕನಸುಕಂಡೆನೆ ಮನದಲ್ಲಿ ಕಳವಳಗೊಂಡೆನೆ ಏನು ಹೇಳಲಿ ತಂಗಿ ತಿಮ್ಮಯ್ಯನ ಪಾದವನು ಕಂಡೆ || ಪಲ್ಲವಿ || ಪೊನ್ನದ ಕಡಗನಿಟ್ಟು ತಿಮ್ಮಯ್ಯ ತಾ ಪೋಲ್ವ ನಾಮವ ಇಟ್ಟು ಅಂದುಗೆ ಘಲುಗೆನ್ನುತ ಎನ ಮುಂದೆ ಬಂದು ನಿಂತಿದ್ದನಲ್ಲೆ || ೧ || ಮಕರಕುಂಡಲವನಿಟ್ಟು ತಿಮ್ಮಯ್ಯ ತಾ ಕಸ್ತೂರಿ ತಿಲಕವನಿಟ್ಟು ಗೆಜ್ಜೆ ಘಲುಗೆನುತ ಸ್ವಾಮಿ ತಾ ಬಂದು ನಿಂತಿದ್ದನಲ್ಲೆ || ೨ || ಮುತ್ತಿನ ಪಲ್ಲಕ್ಕಿ ಯತಿಗಳು ಹೊತ್ತು ನಿಂತಿದ್ದರಲ್ಲೆ ಛತ್ರ ಚಾಮರದಿಂದ ರಂಗಯ್ಯನ ಉತ್ಸವ ಮೂರುತಿಯ || ೩ || ತಾಮರ ಕಮಲದಲಿ ಕೃಷ್ಣಯ್ಯ ತಾ ಬಂದು ನಿಂತಿದ್ದನಲ್ಲೆ ವಾಯು ಬೊಮ್ಮಾದಿಗಳು ರಂಗಯ್ಯನ ಸೇವೆಯ ಮಾಡುವರೆ || ೪ || ನವರತ್ನ ಕೆತ್ತಿಸಿದ ಸ್ವಾಮಿ ಎನ್ನ ಹೃದಯಮಂಟಪದಲ…
Transliteration
Ponnada kadaganittu timmayya ta Polva namava ittu anduge Galugennuta Ena munde bandu nintiddanalle || 1 || Makarakundalavanittu timmayya ta Kasturi tilakavanittu gejje Galugenuta Svami ta bandu nintiddanalle || 2 || Muttina pallakki yatigalu Hottu nintiddaralle Catra camaradinda Rangayyana utsava murutiya || 3 || Tamara kamaladali krushnayya ta Bandu nintiddanalle vayu bommadigalu Rangayyana sevey…