Haridasa Sahitya — Vyasadasa
Gubbiyalo govinda govinda
ಗುಬ್ಬಿಯಾಳೊ ಗೋವಿಂದ ಗೋವಿಂದಾ
Composer: Vadirajaru · Deity: Vishnu · Genre: Dasara Pada
Kannada lyrics
ಗುಬ್ಬಿಯಾಳೊ ಗೋವಿಂದ ಗೋವಿಂದಾ | ಗೋವಿಂದ ಗೋವಿಂದಾನೆಂದು ನೆನೆಯಿರೊ ಗುಬ್ಬಿಯಾಳೊ ||ಪ|| ಕೇಶವನ್ನ ನೆನೆದರೆ ಕ್ಲೇಶ ಪರಿಹಾರವು ಗುಬ್ಬಿಯಾಳೊ ನಾರಾಯಣನ ಧ್ಯಾನದಿಂದ ನರಕಭಯವಿಲ್ಲವೊ ಗುಬ್ಬಿಯಾಳೊ ||೧|| ಮಾಧವನ್ನ ನೆನೆದರೆ ಮನೋಭೀಷ್ಟ ಕೊಡುವೊನು ಗುಬ್ಬಿಯಾಳೊ ಗೋವಿಂದನ್ನ ದಯದಿಂದ ಘೋರದುರಿತ ನಾಶನವು ಗುಬ್ಬಿಯಾಳೊ ||೨|| ವಿಷ್ಣುಭಜನೆಯಿಲ್ಲದವಗೆ ವೈಷ್ಣವರ ಜನ್ಮವುಂಟೇ ಗುಬ್ಬಿಯಾಳೊ ಮಧುಸೂದನನ ಧ್ಯಾನದಿಂದ ಅತಿಶಯವು ಇಹುದೊ ಗುಬ್ಬಿಯಾಳೊ ||೩|| ತ್ರಿವಿಕ್ರಮನ ನೆನೆದರೆ ಸಾವಿತ್ರಿಯಾಗಿಹರೊ ಗುಬ್ಬಿಯಾಳೊ ವಾಮನದೇವರು ನಮಗೆ ವರಗಳ ಕೊಡುವೋರು ಗುಬ್ಬಿಯಾಳೊ ||೪|| ಶ್ರೀಧರನ್ನ ನೆನೆದರೆ ಸಿರಿ ನಮಗೆ ಒಲಿವಳೊ ಗುಬ್ಬಿಯಾಳೊ ಹೃಷ…
Transliteration
Gubbiyalo govinda govinda | Govinda govindanemdu neneyiro gubbiyalo ||pa|| Kesavanna nenedare klesa pariharavu gubbiyalo Narayanana dhyanadinda narakabayavillavo gubbiyalo ||1|| Madhavanna nenedare manobishta koduvonu gubbiyalo Govindanna dayadinda goradurita nasanavu gubbiyalo ||2|| Vishnubajaneyilladavage vaishnavara janmavunte gubbiyalo Madhusudanana dhyanadinda atisayavu ihudo gubbiyalo ||3||…