Haridasa Sahitya — Vyasadasa

Gururaja raghuttama gururaja

ಗುರುರಾಜ ರಘೂತ್ತಮ ಗುರುರಾಜ

Composer: Haridasa · Deity: Vishnu · Genre: Dasara Pada

Kannada lyrics

ಗುರುರಾಜ ರಘೂತ್ತಮ ಗುರುರಾಜ ಗುರುರಾಜ ನಮೋ ನಮೋ ನಿನ್ನ ಪಾದ ಸರಸಿಜಯುಗಳದಿ ನಾ ಶರಣು ಅಹ ಧರಣಿಜಾಪತಿ ರಾಮ ಭದ್ರಗೆ ಪ್ರಿಯ ನೀನು ಕರುಣದಿ ಸಲಹೆನ್ನ ದುರಿತಗಳಳಿದು ||ಪ|| ನಿವ್ರ್ಯಾಜ ಕರುಣಿ ರಘುವರ್ಯ ಗುರು ವರ್ಯ ಸುಮೇಧರ ದಿವ್ಯ ಚಾರು ತೋಯಜ ಕರದಿಂದ ಉದಯನಾಗಿ ನಿಗಮ ಸಾಮ್ರಾಜ್ಯ ಅಹ ಮಾಯೇಶ ಕಾಳೀಶ ಗುರುಗಳ ಪ್ರಿಯ ಬಾಲ ವಯಸ್ಸಲ್ಲೇ ಉದ್ದಾಮ ಪಂಡಿತನಾದಿಯೋ ||1|| ಬದರೀಶ ನಿರ್ಣೀತತತ್ವ ಅರ್ಥ ವಿಸ್ತಾರ ಮಾಡಿದ ಮಧ್ವ ಟೀಕೆ ಜಯತೀರ್ಥ ಬರೆದ ತದ್ಭಾವ ಪೇಳಿ ಒದಗಿಸಿದೆಯೊ ಸುಖವ ಅಹ ಮುದ ಸೌಭಾಗ್ಯ ಸಾಧು ವೈಷ್ಣವತನ ಇತ್ತು ಪಾಲಿಪುದೆನ್ನ ಕುಂದುಗಳೆಣಿಸದೆ ||2|| ಧರೆಯಲ್ಲಿ ದಕ್ಷಿಣಕಾಶಿ ಸ್ವರ್ಗ ಧರೆಯಳದವನ ಸೇವಿಸಿ ಗಂಗಾ ಧರಷಡಾ…

Transliteration

Gururaja raguttama gururaja Gururaja namo namo ninna pada Sarasijayugaladi na saranu aha Dharanijapati rama Badrage priya ninu Karunadi salahenna duritagalalidu ||pa|| Nivryaja karuni raguvarya guru Varya sumedhara divya caru Toyaja karadimda udayanagi Nigama samrajya aha Mayesa kalisa gurugala priya bala Vayassalle uddama panditanadiyo ||1|| Badarisa nirnitatatva artha Vistara madida madhva tike…