Haridasa Sahitya — Vyasadasa

Hakkiya hegaleri

ಹಕ್ಕಿಯ ಹೆಗಲೇರಿ

Composer: Prasanna Venkata Dasaru · Deity: Krishna · Genre: Dasara Pada

Kannada lyrics

ಹಕ್ಕಿಯ ಹೆಗಲೇರಿ ಬಂದವಗೆ ನೋಡಕ್ಕ ಮನಸೋತೆ ನಾನವಗೆ|| ಸತ್ರಾಜಿತನ ಮಗಳೆತ್ತಿದ ಉನ್ಮತ್ತ ನರಕನೊಳು ತಾ ಕಾದಿದ ಮತ್ತೆ ಕೆಡಹಿದ ಅವನಂಗವ ಸತಿಗಿತ್ತನು ತಾ ಆಲಿಂಗನವ|| ಹದಿನಾರು ಸಾವಿರ ನಾರಿಯರ ಸೆರೆ ಮುದದಿಂದ ಬಿಡಿಸಿ ಮನೋಹರ ಅದಿತಿಯ ಕುಂಡಲ ಕಳಿಸಿದ ಹರಿ ವಿಧಿಸುರನೃಪರನು ಸಲಹಿದ|| ಉತ್ತಮ ಪ್ರಾಗ್ಜೋತಿಷಪುರವ ಭಗದತ್ತಗೆ ಕೊಟ್ಟ ವರಾಭಯವ ಕರ್ತ ಕೃಷ್ಣಯ್ಯನ ನಂಬಿದೆ ಶ್ರೀಮೂರ್ತಿಯ ಪಾದವ ಹೊಂದಿದೆ|| ನರಕಚತುರ್ದಶಿ ಪರ್ವದ ದಿನ ಹರುಷದಿ ವ್ರಕಟಾದನು ದೇವ ಶರಣಾಗತಜನ ವತ್ಸಲಾ ರಂಗ ಪರಮ ಭಾಗವತರ ಪರಿಪಾಲ|| ಹೊಗಳಿ ಕೃಷ್ಣಯ್ಯನ ಮಹಿಮೆಯ ಮುಕ್ತಿ ನಗರದ ಅರಸನ ಕೀರ್ತಿಯಾ ಜಗದೀಶ ಪ್ರಸನ್ವೆಂಕಟೇಶನು ಭಕ್ತರಘಹಾರಿ ರವಿ ಕೋಟಿಪ್ರಕಾಶನ…

Transliteration

Hakkiya hegaleri bandavage no Dakka manasote na navage ||pa|| Satrajitana magalettida U Nmatta narakanolu kadida Matte kedahida avanangava Satigittanu ta Alinganava. ||1|| Hadinaru savira nariyara sere Mudadinda bidisi manohara Aditiya kundala kalasida hara Vidhisura nruparanu salahida. ||2|| Uttama pragjotisha purava Baga Dattage kotta varabayava Karta krushnayyana nambide sri Murtiya padava hond…