Haridasa Sahitya — Vyasadasa
Hanumanta balavanta ati gunavanta
ಹನುಮಂತ ಬಲವಂತ ಅತಿ
Composer: Vijaya Dasaru · Deity: Mukhyaprana / Vaayu / Hanuma / Bheema · Genre: Bhakti
Kannada lyrics
ಹನುಮಂತ ಬಲವಂತ ಅತಿ ಗುಣವಂತಾ | ಇನ ಶಶಿ ಶಿಖಿನೇತ್ರ ರೂಪ ಚರಿತ್ರ | ವನಚರ ಪುಂಗವ ಸನಕ ಸನಂದನ | ವಿನುತ ಹರಿಚರಣನನುದಿನ ಜಪಿತಾ ||pa|| ವಾಯುಕುಮಾರ ದೋಷ ಗಜ ಕಂಠೀರಾ | ರಾಯ ಕಪಿಗೆ ಹರಿಯಾ | ತೋರಿದ ಸಿರಿಯಾ | ಶ್ರೀಯರಸನ ನಾಮ ಸವಿದ ನಿಸ್ಸೀಮ | ಪ್ರಿಯ್ಯಾದಿಕೊಂಡು ಗುರುತು ಸಾಗರನರಿತು | ಮಾಯಾಛಾಯಾ ಗ್ರೀಯಾ ನೋಯ | ಸಾಯಬಡದ ಸೀತೆಯ ಮುಂದೆ ನಿಂದು | ತೋಯಜ ಕೈಯಿಂದಾಯತ ಮುದ್ರಿಕುಪಾಯದಿ ಕೊಂಡ ಸ | ಮಾಯದ ಲಂಕಿಯ ನ್ಯಾಯವುರಹಿದ ಧೇಯಾಂಜನೇಯಾ ||1|| ವರ ಕುಂತಿನಂದನಾ ಕಲಿಯ ಭಂಜನಾ | ಗರಳನ್ನ ಭುಂಜನಾ | ಉರಗ ಭಂಜನಾ | ಉರಿತಾಪ ಪರಿಹಾರ | ಕರುಣ ಸಾಗರಾ | ದುರುಳ ಕೀಚಕರ ಹಿಡಂಬಕಾಂತಕ | ಕೌರವಾ ಪಾರಾವಾರಾ ಉರಹಿದ ಬಲುಧೀರ ಶರ…
Transliteration
Vayukumara dosha gaja kanthira | Raya kapige hariya | torida siriya | Sriyarasana nama savida nissima | Priyyadikondu gurutu sagaranaritu | Mayacaya griya noya | Sayabadada siteya munde nindu | Toyaja kaiyindayata mudrikupayadi konda sa | Mayada lankiya nyayavurahida dheyanjaneya ||1|| Vara kuntinamdana kaliya banjana | Garalanna bunjana | uraga banjana | Uritapa parihara | karuna sagara | Durula…