Haridasa Sahitya — Vyasadasa

Hanumantha entha

ಹನುಮಂತ ಎಂಥ

Composer: Haridasa · Deity: Mukhyaprana / Vaayu / Hanuma / Bheema · Genre: Dasara Pada

Kannada lyrics

ಹನುಮಂತ ಎಂಥ ವೈರಾಗ್ಯ ಹನುಮಂತ ಎಂಥ ಸೌಭಾಗ್ಯ ಗುಣವಂತ ||ಪ|| ಸಂತತ ರಾಘವನಂಘ್ರಿ ಕಮಲದಲಿ ಅಂತರಂಗ ಭಕುತಿಯ ಬೇಡಿದೆಯೊ ||ಅ.ಪ|| ಆವರಿಹರು ನಿನ್ಹೊರತು ರಾಘವರ ಭಾವವರಿತು ಪ್ರತಿ ಕ್ಷಣಗಳಲಿ ಸೇವೆ ಸಲಿಸಿ ದಯ ಪಡೆಯಲು ಭೋಗವ ದಾವದನುಭವಿಸೆ ದುರ್ಲಭವು ಜೀವೋತ್ತಮನದ ಬಯಸದೆ ಏಕೋ ಭಾವದಿ ಪದಸೇವೆಯ ಕೇಳಿದ ವೀರ ||1|| ಜ್ಞಾನಪರಾಕ್ರಮ ಧ್ಯೆರ್ಯವೀರ್ಯಕಧಿ ಷ್ಠಾನ ಪವನಸುತ ಜಗತ್ರಾಣ ನೀನಲ್ಲದೆ ಖಗಮೃಗ ಸುರನರರುಗ ಳೇನು ಚಲಿಸಬಲ್ಲರೊ ಹನುಮ ಪ್ರಾಣಭಾವಿ ಚತುರಾನನ ಭುವಿಯೊಳ ಗೇನು ರುಚಿಯೊ ಕಲ್ಯಾಣಚರಿತ ನಿನಗೆ ||2|| ಕಪಿ ರೂಪದಿ ದಶಕಂಧರನ ಮಹಾ ಅಪರಾಧಕ್ಕೆ ಶಿಕ್ಷೆಯನಿತ್ತೆ ನೃಪರೂಪದಿ ದುರ್ಯೋಧನನಸುವನು ಅಪಹರಿಸಿದೆಯೋ ಬಲ ಭೀಮ ವಿಪು…

Transliteration

Hanumannta entha vairagya hanumanta^^entha saubagya gunavanta ||pa|| Santata ragavanangri kamaladali antaranga Bakutiya bedideyo ||a.pa|| Avariharu ninhoratu ragavara Bavavaritu prati kshanagalali Seve salisi daya padeyalu bogava Davadanubavise durlabavu Jivottamanada bayasade eko Bavadi padaseveya kelida vira ||1|| J~janaparakrama dhyeryaviryakadhi Shthana pavanasuta jagatrana Ninallade kagamruga…