Haridasa Sahitya — Vyasadasa

Hanumantha ne balu

ಹನುಮಂತ ನೀ ಬಲು

Composer: Purandara Dasaru · Deity: Mukhyaprana / Vaayu / Hanuma / Bheema · Genre: Bhakti

Kannada lyrics

ಹನುಮಂತ ನೀ ಬಲು ಜಯವಂತನಯ್ಯ | ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ || ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ || ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ || ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ |ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ||

Transliteration

Hanumanta ni balu jayavantanayya | Anumanavilla anandatirtharaya || pa|| Paramasevakanagi ravanana purava nirdhumava madide nimishadolage || Bumiya putrige mudreyunguravittu |kshema kusalava srirama padakarpiside ||1|| Krushnavataradi bimanagi bandudushta daityaranella samhariside |drushtihina dhrutarashtrana vamsavanukashtavillade kondu srikrushnapadakarpiside ||2|| Patita sankara hutti matavella…