Haridasa Sahitya — Vyasadasa
Hyange maadalayya krushna
ಹ್ಯಾಂಗೆ ಮಾಡಲಯ್ಯಾ ಕೃಷ್ಣ
Composer: Gopala Dasaru · Deity: Krishna / Govinda / Mukunda · Genre: Philosophy
Kannada lyrics
ಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯ ಮಂಗಳಾಂಗ ಭವಭಂಗ ಬಿಡಿಸಿ ನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ|| ಏಸು ಜನುಮದ ಸುಕೃತದ ಫಲವೊ ತಾನು ಜನಿಸಲಾಗಿ ಭೂಸುರ ದೇಹದ ಜನುಮವು ಎನಗೆ ಸಂಭವಿಸಲಾಗಿ ಮೋದತೀರ್ಥ ಮತ ಚಿಹ್ನಿತನಾಗದೆ ದೋಷಕೆ ಒಳಗಾಗಿ ಲೇಶ ಸಾಧನವ ಕಾಣದೆ ದುಸ್ಸಹವಾಸದಿಂದಲೇ ದಿನದಿನ ಕಳೆದೆ ||೧|| ಶಶಿಮುಖಿ ಕನಕದ ಆಸೆಗೆ ಬೆರೆತು ವಸುಪತಿ ನಿನ್ನಡಿಯ ಹಸನಾಗಿ ನಿನ್ನ ನೆನೆಯದೆ ಕೃಪೆಯ ಗಳಿಸದೆ ಕೆಟ್ಟೆನಯ್ಯ ನಿಶಿಹಗಲು ಸ್ಥಿರವೆಂದು ತನುವನು ಪೋಷಿಸಲಾಶಿಸಿ ಜೀಯ ಉಸಿರಿದ ನೆಲವೊ ಸರ್ವಕಾಲ ನಿನ್ನೊಡೆತನ ಎಂಬುವ ಬಗೆಯನು ಅರಿಯದೆ ||೨|| ನೆರೆನಂಬಿದ ಪಾವಟೆಗಳು ಎಲ್ಲಾ ಸರಿದು ಪೋದವಲ್ಲ ಮರಳಿ ಈ ಪರಿ ಜನುಮವು ಬರ…
Transliteration
Hyange maadalayya krushna hogutide aayushya Mangalanga bhavabhanga bidisi ninna Dingarigana maado ananga janaka||pa|| Yesu janumada sukrutada phalavo taanu janisalagi Bhoosuradehada janumavu enage sambhavisideyagi| Modateertha mata chihnitanagade doshake olagagi Leshasadhanava kanade duhsahavasadindale dina dina kalede||1|| Shashimukha kanakada aashege beretu vasupati ninnadiya Hasanagi ninna nene…