Haridasa Sahitya — Vyasadasa

Kaliyugadha mahinmeyanu

ಕಲಿಯುಗದ ಮಹಿಮೆಯನು

Composer: Purandara Dasaru · Deity: Srinivasa / Venkatesha · Genre: Bhakti

Kannada lyrics

ಕಲಿಯುಗದ ಮಹಿಮೆಯನು ಕಾಣಬೇಕಿಂತು || .ಹರಿಸ್ಮರಣೆಯನು ಬಿಟ್ಟು ಹೀನರನೆ ಸ್ತುತಿಸುವರು |ಗುರುಹಿರಿಯರೊಳು ದೋಷವೆಣಿಸುತಿಹರು | ಪೊರೆದ ತಾಯ್ತಂದೆಗಳ ಮಾತ ಕೇಳದೆ ತಮ್ಮ |ತರುಣಿಯರ ನುಡಿಗಳನು ಲಾಲಿಸುತ್ತಿಹರು || ಕಂಡುದನೆ ಹೇಳರು ಕಾಣದನೆ ಹೇಳುವರು |ಉಂಡ ಮನೆಗೆರಡನ್ನೆ ಎಣಿಸುತಿಹರು || ಕೊಂಡಾಡಿ ಬೇಡಿದರೆ ಕೊಡರೊಂದು ರುವಿಯನ್ನು |ದಂಡಿಸುವರಿಂಗೆ ಧನಗಳನು ಕೊಡುತಿಹರು || ಕಳ್ಳರೊಳು ಕಡುಸ್ನೇಹ ಸುಳ್ಳರೊಳು ಸೋಲುವರು |ಒಳ್ಳೆಯವರೊಡನೆ ವಂಚನೆ ಮಾಳ್ಪರು || ಇಲ್ಲದ ಅನಾಥರಿಗೆ ಇದ್ದಷ್ಟು ತಾವ್ ಕೊಡರು |ಬಲ್ಲಿದವರಿಗೆ ಬಾಯ ಸವಿಯನುಣಿಸುವರು || ಪಟ್ಟದರಸಿಯನಗಲಿ ಮೋಸದಲಿ ತಪ್ಪುವರು |ಕೊಟ್ಟ ಸಾಲವ ನುಂಗಿ ಕೊಡದಿಪ್ಪರು || ಮುಟ…

Transliteration

Kaliyugada mahimeyu kanabantigajalajaksha melgiriya srivenkatesha ||pa|| Harikatheyane bittu hinanudi nudiyuvaru Guruhiriyara dushisalu enisuvaru Poreda taytandegala matugala mannisade Taruniyara nudigelaliccisuttiharu ||1|| Pattadarasiya bittu parasatiya bayasuvaru Kotta salava nungikolaleniparu Mutti basheya kottu mosavane maduvaru Bittu paradaivavanu marigeraguvaru ||2|| Kandudanu helaru kanada…