Haridasa Sahitya — Vyasadasa

Kaashiya haadiyalli keshavaniddaane

ಕಾಶಿಯ ಹಾದಿಯಲ್ಲಿ ಕೇಶವನಿದ್ದಾನೆ ರಾಮರಾಮ

Composer: Vijaya Dasaru · Deity: Hari / Krishna · Genre: Bhakti

Kannada lyrics

ಕಾಶಿಯ ಹಾದಿಯಲ್ಲಿ ಕೇಶವನಿದ್ದಾನೆ ರಾಮರಾಮ ಕೇಶವನ ದಯದಿಂದ ಕಾಶಿಯಾತ್ರೆಯ ಕಂಡೆ ರಾಮರಾಮ ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮ ಬದರಿಕಾಶ್ರಮ ಕಂಡೆ ನಾರಾಯಣ ದಯದಿಂದ ರಾಮರಾಮ ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮ ಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ ಗೋಕುಲದಲ್ಲಿ ಶ್ರೀಗೋವಿಂದನಿದ್ದಾನೆ ರಾಮರಾಮ ಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ ವಿಷ್ಣುತೀರ್ಥದಲ್ಲಿ ಶ್ರೀವಿಷ್ಣುವಿದ್ದಾನೆ ರಾಮರಾಮ ವಿಷ್ಣುತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ ಮತ್ಸ್ಯತೀರ್ಥದಲ್ಲಿ ಮಧುಸೂಧನನಿದ್ದಾನೆ ರಾಮರಾಮ ಮತ್ಸ್ಯತೀರ್ಥದಿ ಮಿಂದೆ ಮಧುಸೂದನನ ದಯದಿ ರಾಮರಾಮ ತ್ರೀವೇಣಿಯಲ್ಲಿ ತ್ರಿವಿಕ್ರಮನಿದ್ದಾನೆ ರಾಮರಾಮ ತ್…

Transliteration

Kaasiya haadiyalli keshavaniddaane raamaraama keshavana dayadinda kaashiyaatreya kande raamaraama Badarikaashramadalli naaraayananiddaane raamaraama badarikaashrama kande naaraayana dayadinda raamaraama Prayaaga nadiyalli maadhavaniddaane raamaraama prayaaga nadi minde maadhavana dayadi raamaraama Gokuladalli shrigovindaniddaane raamaraama gokulavanu kande govindana dayadi raamaraama Vishnutirthad…