Haridasa Sahitya — Vyasadasa

Keshava nama by Vadirajaru

ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ

Composer: Vadirajaru · Deity: Vishnu · Genre: Dasara Pada

Kannada lyrics

ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ ||1|| ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ ||2|| ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ ||3|| ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ ||4|| ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವàರಾಹರೂಪನಾದ ಸೀತಾಪತೆ ||5|| ಮಧುಸೂಧನ ಮಾವನ ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ ||6|| ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ||7|| ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾ…

Transliteration

Kesava jagadisa sasirabasurakotisankasa Vasavadigala vamdya sitapate ||1|| Narayana sakalavedaparayana krushna Naradadigala vandya sitapate ||2|| Madhava mangalagatra vedavanne kaddu oyda A kalana konde sitapate ||3|| Govinda gokulabala gopiyara manohara Adi kurmavatara sitapate ||4|| Vishnuve yatigala vandya ashtalakshmiyara natha Ditta vaàraharupanada sitapate ||5|| Madhusudhana mavana vairi yad…