Haridasa Sahitya — Vyasadasa

Krushna murari kesava murari

ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ

Composer: Vadirajaru · Deity: Vishnu · Genre: Dasara Pada

Kannada lyrics

ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿ||pa|| ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ ||1|| ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ ||2|| ಮನಸು ನಿಲ್ಲದು ದೇವ ಮಾರನಟ್ಟುಳಿಗೆನ್ನಮನಕಾಗಿ ನೀನೆ ಬಾರೊ ಮಾಧವ ಮುರಾರಿ||3|| ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ ||4|| ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ ||5|| ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ ||6|| ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರ…

Transliteration

Krushna murari kesava murari^^accutananta govinda murari||pa|| Veshadhariyagi bamdu asurara samharisibusurarigvoravanittyo kesava murari ||1|| Na talalareno lokadhipatiye kayo^^anatharakshaka narayanane murari ||2|| Manasu nilladu deva maranattuligennamanakagi nine baro madhava murari||3|| Aneka govgala kayda gopalamurutigopiyararasa govinda murari ||4|| Kattida kamaneya bittu kalaci mana-dishtart…