Haridasa Sahitya — Vyasadasa

Laali Govinda laali

ಲಾಲಿ ಗೋವಿಂದ ಲಾಲಿ

Composer: Sripadarajaru · Deity: Vishnu · Genre: Dasara Pada

Kannada lyrics

ಲಾಲಿ ಗೋವಿಂದ ಲಾಲಿ ಕೌಸಲ್ಯಬಾಲ ಶ್ರೀರಾಮ ಲಾಲಿ ||PA|| ಲಾಲಿ ಮುನಿವಂದ್ಯ ಲಾಲಿ ಜಾನಕಿ-ರಮಣ ಶ್ರೀರಾಮ ಲಾಲಿ ||a.pa|| ಕನಕರತ್ನಗÀಳಲ್ಲಿ ಕಾಲ್ಗಳನೆ ಹೂಡಿನಾಲ್ಕು ವೇದಗಳನ್ನು ಸರಪಣಿಯ ಮಾಡಿ ಅನೇಕ ಭೂಮಂಡಲವ ಹಗೆಯನು ಮಾಡಿಶ್ರೀಕಾಂತನುಯ್ಯಾಲೆಯನು ವಿರಚಿಸಿದರು||1|| ಆಶ್ಚರ್ಯಜನಕವಾಗಿ ನಿರ್ಮಿಸಿದಪಚ್ಚೆಯ ತೊಟ್ಟಿಲಲ್ಲಿ ಅಚ್ಚುತಾನಂತನಿರಲು ತೂಗಿದರುಮತ್ಸ್ಯಾವತಾರ ಹರಿಯ ||2|| ಧರ್ಮಸ್ಥಾಪಕನು ಎಂದು ನಿರವಧಿಕನಿರ್ಮಲ ಚರಿತ್ರನೆಂದು ಮರ್ಮ ಕರ್ಮಗಳ ಪಾಡಿ ತೂಗಿದರುಕೂರ್ಮಾವತಾರ ಹರಿಯ ||3|| ಸರಸಿಜಾಕ್ಷಿಯರೆಲ್ಲರು ಜನವಶೀಕರ ದಿವ್ಯರೂಪನೆಂದು ಪರಮ ಹರುಷದಲಿ ಪಾಡಿ ತೂಗಿದರುವರಹಾವತಾರ ಹರಿಯ||4|| ಕರಿಕುಂಭಗಳ ಪೋಲುವ ಕುಚದಲ…

Transliteration

Lali govinda lali | kausalya bala shrirama lali ||pa|| Lali munivandya lali | janaki ramana shrirama lali ||a.pa || Kanakaratnagalalli kalgalane hudi | nalku vedagalannu sarapaniya madi | aneka bhoomandalava halageya maadi | shreekaantanuyyaaleyanu virachisidaru || 1 || Ashcaryajanakavagi nirmisida | pacceya tottilalli | acyutanantaniralu tugidaru | matsyavatara hariya || 2 || Dharmasthapakanu end…