Haridasa Sahitya — Vyasadasa

Madhwa mathakinnu sari

ಮಧ್ವಮತಕಿನ್ನು ಸರಿಯುಂಟೆ –

Composer: Purandara Dasaru · Deity: Sri Madhwacharyaru · Genre: Bhakti

Kannada lyrics

ಮಧ್ವಮತಕಿನ್ನು ಸರಿಯುಂಟೆ – ಪ್ರ – |ಸಿದ್ಧ ವೈಕುಂಠಕಿಂತಧಿಕ ಮತ್ತುಂಟೆ ? || .ವೃಕ್ಷದೊಳಗೆ ತುಳಸಿ ವೃಕ್ಷಕಧಿಕವಿಲ್ಲ |ಪಕ್ಷಿಯೊಳಗೆ ಗರುಡ ಪಕ್ಷಿಗಿಂತ ಮಿಗಿಲಿಲ್ಲ || ದಕ್ಷ ಹನುಮಂತನಂತೆ ಲೋಕದೊಳು ಬಂಟರಿಲ್ಲ |ಲಕ್ಷ್ಮಿಗೆ ಸರಿಯಾದ ಸ್ತ್ರೀಯರಿಲ್ಲ – ನೀ ಕೇಳೊ |ಪಕ್ಷಿವಾಹನನೆನಿಪ ದೇವ ತಾ ಬಲ್ಲ || ಸಕಲ ಮಣಿಗಳಲಿ ಚಿಂತಾಮಣಿಗೆ ಸರಿಯಿಲ್ಲ |ಮಿಕ್ಕ ರತ್ನಮೊಳಗೆ ಮಾಣಿಕತೆ ಮಿಗಿಲಿಲ್ಲ || ಭಕುತರೊಳಗೆಲ್ಲ ಚಂದ್ರಶೇಖರಗೆ ಸರಿಯಿಲ್ಲ |ಮುಕುತಿ ಸುಖಗಳಿಗೆಣೆಯಿಲ್ಲ – ನೀ ಕೇಳೊ |ಅಖಿಳಬ್ರಹ್ಮಾಂಡನಾಯಕ ತಾ ಬಲ್ಲ|| ಪ್ರಥಮಯುಗದಲಿ ಹನುಮ , ದ್ವಿತಿಯ ಯುಗದಲಿ ಭೀಮ |ತೃತಿಯ ಯುಗದಲಿ ಮಧ್ವಾಚಾರ್ಯರೆಂದೆನಿಸಿ ||ಸತುಶಾಸ್ತ್ರ ಕಿದಿರ…

Transliteration

Madhvamatakinnu sariyunte – pra – |siddha vaikunthakintadhika mattunte ||pa|| Vrukshadolage tulasi vrukshakadhikavilla | Pakshiyolage garuda pakshiginta migililla || Daksha hanumantanante lokadolu bantarilla | Lakshmige sariyada striyarilla – ni kelo |pakshivahananenipa deva ta balla ||1|| Sakala manigalali chintamanige sariyilla | Mikka ratnamolage manikate migililla || Bakutarolagella camdraseka…