Haridasa Sahitya — Vyasadasa

Satya Jagakidu Pancha Bhedavu

ಸತ್ಯ ಜಗತಿದು ಪಂಚಭೇದವು ನಿತ್ಯ ಶ್ರೀ ಗೋವಿಂದನ

Composer: Purandara Dasaru · Deity: Hari · Genre: Philosophy

Kannada lyrics

ಸತ್ಯ ಜಗತಿದು ಪಂಚಭೇದವು ನಿತ್ಯ ಶ್ರೀ ಗೋವಿಂದನ ಕೃತ್ಯವರಿತು ತಾರತಮ್ಯದಿ ಕೃಷ್ಣನಧಿಕವೆಂದು ಸಾರಿರೈ ಜೀವ ಈಶಗೆ ಭೇದ ಸರ್ವತ್ರ ಜೀವ ಜೀವಕೆ ಭೇದವು ಜೀವ ಜಡಕೆ ಜಡ ಜಡಕೆ ಭೇದ ಜೀವಜಡ ಪರಮಾತ್ಮಗೆ ಮಾನುಷೋತ್ತಮರಧಿಕ ಕ್ಷಿತಿಪರು ಮನುಜ ದೇವ ಗಂಧರ್ವರು ಜಾನಪಿತರಜಾನಜ ಕರ್ಮರು ಉಕ್ತ ಶೇಷ ಶತಸ್ಥರು ಗಣಪಮಿತ್ರರು ಸಪ್ತಋಷಿಗಳು ವಹ್ನಿ ನಾರದ ವರುಣರು ಇನಜಗೆ ಸಮ ಚಂದ್ರ ಸೂರ್ಯರು ಮನುಸತಿಯು ಹೆಚ್ಚು ಪ್ರವಹನು ದಕ್ಷ ಸಮ ಅನಿರುದ್ಧ ಗುರು ಶಚಿ ರತಿಸ್ವಾಯಂಭುವರಾರ್ವರು ಕಕ್ಷಪ್ರಾಣನಿಗಿಂತ ಕಾಮನು ಕಿಂಚಿದಧಿಕನು ಇಂದ್ರನು ದೇವೇಂದ್ರನಿಂದಧಿಕ ಮಹರುದ್ರ ರುದ್ರ ಸಮ ಶೇಷಗರುಡರು ಗರುಡಶೇಷರಿಗಧಿಕರೆನಿಪರು ದೇವಿ ಭಾರತಿ ಸರಸ್ವತಿ ವಾಯುವಿ…

Transliteration

Satya jagatidu panchabhedavu nitya shri govindana- krutyavaritu taaratamyadi krushnanadhikendu saarirai jiva Ishage bheda sarvatra – jiva jivake bhedavu jiva jadake jadajadake bheda – jiva jada paramaatmage | 1 | maanushottamaradhika kshitiparu manujadeva gandharvaru j~jaani pitraajaana karmaja daanavaaritattvesharu | 2 | ganapa mitranu saptarushigalu vahni naarada varunanu inajage sama chandra su…