Haridasa Sahitya — Vyasadasa
Nadhi Sthothra by Vijaya dasaru
ನದನದಿಗಳನು ಸ್ಮರಿಸಿರೋ
Composer: Vijaya Dasaru · Deity: Ganga · Genre: Ugabhoga
Kannada lyrics
ನದನದಿಗಳನು ಸ್ಮರಿಸಿರೋ ನದನದಿಗಳನು ಸ್ಮರಿಸಿ ಹೃದಯ ನಿರ್ಮಳರಾಗಿ ಮುದದಿಂದ ನಿಮ್ಮ ಮನದಧಮತನ ಬಿಟ್ಟ ಸಂ ಪದವಿಗೆ ಸೋಪಾನದಂತಾಗುವದು ಶ್ರೀ ಪದುಮನಾಭನು ವೊಲಿವನು ||Pa|| ಸಿಂಧು ಮರುಧೃತಿ ಹೇಮವತಿ ನೇಮಿ ನೇತ್ರವತಿ ತರಣಿಸುತೆ ನರ್ಮದಾ ಗಾಯತ್ರಿ ಗೋಮತಿ ಗರುಡ ಸಾಧರ್ಮಾ ಸರಸ್ವತಿ ಮಣಿಮುಕ್ತ ಮುಕ್ತನದಿಯು ಪ್ರಣತ ವರದಕಾಗಿಣಿ ಕೃಷ್ಣವೇಣಿ ವೇದವತಿ ಹರಿಧೃತಿ ಇಂದ್ರಾಣಿ ಪುನಃ ಪುನಃ ವಾಣಿವಂ ಜರಫಣಿ ಭೀಮರಥಿನೀ||1|| ಧಾರಿ ತುಂಗಾ ಭದ್ರಿಗಣಪತಿ ಶತಭಾಗ ನಾರದಿ ಉಭಯಪಿನಾಕಿ ಚಿತ್ರವತೀ ಮೂರು ಲೋಕೋದ್ಭವ ಭವಾನೀ ಚಾರು ಗಂಡಿಕೆ ಸರಯು ಶ್ರೋಣಿ ಭದ್ರನೀಲ ಕ್ಷೀರನದಿ ಪಾಪಘ್ನ ಮಹಾನದಿ ಅಘನಾಶಿ ವಾರಿಜಾಪ್ತಾವತಿ ಸುರ್ವಣ ಮುಖರೀ ವಿಸ್ತಾರ…
Transliteration
Nadanadigalanu smarisiro Nadanadigalanu smarisi hrudaya nirmalaragi Mudadimda nimma manadadhamatana bitta sam Padavige sopanadantaguvadu sri Padumanabanu volivanu ||Pa|| Sindhu marudhruti hemavati nemi netravati Taranisute narmada gayatri gomati Garuda sadharma Sarasvati manimukta muktanadiyu pranata Varadakagini krushnaveni vedavati Haridhruti indrani punah punah vanivam Jarapani bimarathini||1||…