Haridasa Sahitya — Vyasadasa

Namo namaste narasimha deva

ನಮೋ ನಮಸ್ತೇ ನರಸಿಂಹ ದೇವಾ

Composer: Jagannatha Dasaru · Deity: Vishnu · Genre: Dasara Pada

Kannada lyrics

ನಮೋ ನಮಸ್ತೇ ನರಸಿಂಹ ದೇವಾ ಸ್ಮರಿಸುವವರ ಕಾವಾ ||pa|| ಸುಮಹಾತ್ಮ ನಿನೆಗೆಣೆ ಲೋಕದೊಳಾವಾ ತ್ರಿಭುವನ ಸಂಜೀವಾ ಉಮೆಯರಸನ ಹೃತ್ಕಮಲದ್ಯುಮಣಿ ಮಾ ರಮಣ ಕನಕ ಸಂಯಮಿ ವರವರದಾ ||a.pa|| ಕ್ಷೇತ್ರಜ್ಞ ಕ್ಷೇಮಧಾಮ ಭೂಮಾ ದಾನವ ಕುಲಭೀಮಾ ಗಾತ್ರ ಸನ್ನುತ ಬ್ರಹ್ಮಾದಿ ಸ್ತೋಮಾ ಸನ್ಮಂಗಳ ನಾಮಾ ಚಿತ್ರ ಮಹಿಮನಕ್ಷತ್ರನೇಮಿಸ ರ್ವತ್ರಮಿತ್ರ ಸುಚರಿತ್ರ ಪವಿತ್ರ ||1|| ಅಪರಾಜಿತ ಅನಘ ಅನಿರ್ವಿಣ್ಣ ಲೋಕೈಕ ಶರಣ್ಯ ಶಫರಕೇತು ಕೋಟಿಲಾವಣ್ಯ ದೈತ್ಯೇಂದ್ರ ಹಿರಣ್ಯಕ ಶಿಪುಸುತನ ಕಾಯ್ದಪೆನೆನುತಲಿ ನಿ ಷ್ಕಪಟ ಮನುಜಹರಿವಪುಷ ನೀನಾದೆ ||2|| ತಪನ ಕೋಟಿ ಪ್ರಭಾವ ಶರೀರಾ ದುರಿತೌಘವಿದೂರಾ ಪ್ರಪಿತಾಮಹ ಮಂದಾರ ಖಳವಿಪಿನ ಕುಠಾರಾ ಕೃಪಣಬಂಧು ತವ ನಿಪುಣತ…

Transliteration

Namo namaste narasimha deva – smarisuvavara kava Sumahatma ninagene lokadolagava tribuvana sanjiva Umeyarasa hrutkamaladyumani Ma ramana kanaka samyamivaravarada | pa | Kshetraj~ja kshemadhamabuma danavakulabima Gatrasannuta brahmadi stoma Sanmangalanama chitramahi manakshatranemi Sarvatra mitra sucaritra pavitra | 1 | Aparajita anaga anirvinna lokaikasaranya Saparaketukotilavanya daityendra hiran…