Haridasa Sahitya — Vyasadasa

Narasimha prathrurbhava(kannada)

ನಾರಸಿಂಹನೆಂಬೊ ದೇವನು

Composer: Purandara Dasaru · Deity: Vishnu · Genre: Dasara Pada

Kannada lyrics

ನಾರಸಿಂಹನೆಂಬೊ ದೇವನು ನಾರಸಿಂಹನೆಂಬೊ ದೇವನು। ನಂಬಿದಂಥ ನರರಿಗೆಲ್ಲ ವರವಕೊಡುವನು ।ಪ। ಆದಿಯಲ್ಲಿ ಲಕ್ಷ್ಮೀಸಹಿತದಿ ಮಲಗಿರಲು ಬಂದರಾಗ ಸನತ್ಕುಮಾರರು ಆಗ ದ್ವಾರಪಾಲಕರು ತಡೆಯಲಾಗ ಕೋಪದಿಂದ ಮೂರು ಜನ್ಮದಲ್ಲಿ ನೀವು ಅಸುರರಾಗಿ ಪುಟ್ಟಿರೆಂದರು ।। ನಾರಸಿಂಹ ।। ದ್ವಿತೀಯ ಗರ್ಭದಲ್ಲಿ ಜನಿಸಿದ ಹಿರಣ್ಯಾಕ್ಷ ಹಿರಣ್ಯಕಶಿಪುರೆಂಬ ಭ್ರಾತೃರು ಪೃಥ್ವಿಯನ್ನು ಮುಳುಗಿಸಿದ ಕಾರಣಾದಿ ಶ್ರೀಹರಿಯು ತೃತೀಯ ರೂಪದಿಂದ ಖಳನ ಕೊಂದು ಧರೆಯನುಳಿಹಿದನು ।। ನಾರಸಿಂಹ ।। ಅನುಜನಾದ ಹಿರಣ್ಯಾಕ್ಷನ ಮರಣವನ್ನು ಕೇಳಿ ಆಗ ನಡೆದ ತಪಸ್ಸಿಗೆ ಹರಿಯ ಮೇಲೆ ಸಿಟ್ಟಿನಿಂದ ಉಗ್ರತಪಸ್ಸನ್ನು ಮಾಡಿ ಬ್ರಹ್ಮನಿಂದ ವರಗಳನ್ನು ಪಡೆದುಕೊಂಡು ಬಂದನಾಗ ।। ನಾರಸಿಂ…

Transliteration

This is one of my favorite songs from Mysore Ramachandra Achar kacheri. This is a masterpiece song performed by him. I am sure everyone who witnessed his kacheri live would have felt goosebumps. He tooks us to the avathara time of Lord narasimha itself. What a wonderful lyrics purandara dasaru has composed in this song. I have seen so many kacheris of him where people requesting him to sing this p…