Haridasa Sahitya — Vyasadasa
Neivedhya suladhi
ನೈವೇದ್ಯ ಸುಳಾದಿ
Composer: Vijaya Dasaru · Deity: Hari · Genre: Sulaadi
Kannada lyrics
ನೈವೇದ್ಯ ಸುಳಾದಿ ಧ್ರುವತಾಳ ಅನ್ನಾಭಿಮಾನಿ ಚಂದ್ರ ಅಲ್ಲಿ ಕೇಶವ ಪರ ಮಾನ್ನದೊಳು ಭಾರತೀ ನಾರಾಯಣಾ ಪೂರ್ಣ ಭಕ್ಷಗಳಲ್ಲಿ ಸೂರ್ಯ ಮಾಧವ ಘೃತಕೆ ಕನ್ಯಾಲಕುಮಿ ಅಲ್ಲಿ ಗೋವಿಂದನೋ ಬೆಣ್ಣೆಪಾಲಿನಲ್ಲಿ ಸರಸ್ವತಿ ವಿಷ್ಣು ಶಿರೋ ರನ್ನ ಮಂಡಿಗಿಯಲ್ಲಿ ವಾಗೀಶ ಮಧುಸೂದನಾ ಬೆಣ್ಣೆಯಲ್ಲಿ ವಾಯು ಅಲ್ಲಿ ತ್ರಿವಿಕ್ರಮಾ ಘನ್ನ ದಧಿಯಲ್ಲಿ ಚಂದ್ರ ವರುಣ ವಾಮನ್ನ ಚನ್ನಾ ಸೂಪಿನಲ್ಲಿ ಗರುಡ ಶ್ರೀಧರದೇವ ಮುನ್ನೆ ಪತ್ರಾ ಶಾಖದಲ್ಲಿ ಮಿತ್ರನು ಹೃಷೀಕೇಶ ಇನ್ನು ಫಲ ಶಾಖಗಳಲ್ಲಿ ಸರ್ಪ ಪದುಮನಾಭ ಬಣ್ಣಿಪೆ ಆಮ್ಲದಲ್ಲಿ ಪಾರ್ವತಿ ದಾಮೋದರ ಅನಾಮ್ಲಪತಿ ರುದ್ರಾ ಅಲ್ಲಿ ಸಂಕರುಷಣಾ ಕಣ್ಣಿಗೆ ಇಂಪಾದ ಸಕ್ಕರಿಯಲ್ಲಿ ಸುರವ ರೇಣ್ಯಾ ಇಂದ್ರಾನು ತದ್ಗತ ವಾಸುದೇ…
Transliteration
Dhruvatala Annabimani chandra alli kesava para Mannadolu barati narayana Purna bakshagalalli surya madhava grutake Kanyalakumi alli govindano Bennepalinalli sarasvati vishnu siro Ranna mamndigiyalli vagisa madhusudana Benneyalli vayu alli trivikrama Ganna dadhiyalli chandra varuna vamanna Channa supinalli garuda sridharadeva Munne patra sakadalli mitranu hrushikesa Innu Pala sakagalalli sarpa padu…