Haridasa Sahitya — Vyasadasa
Pavamaana pavamaana
ಪವಮಾನ ಪವಮಾನ
Composer: Vijaya Dasaru · Deity: Mukhyaprana / Vaayu / Hanuma / Bheema · Genre: Bhakti
Kannada lyrics
ಪವಮಾನ ಪವಮಾನ ಜಗದ ಪ್ರಾಣ ಸಂಕರುಷಣ ಭವಭಯಾರಣ್ಯ ದಹನ |ಪ| ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ |ಅ.ಪ| ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನಾರಾಧಿಪುದಕೆ ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ ಈ ಮನಸಿಗೆ ಸುಖಸ್ತೋಮವ ತೋರುತ ಪಾಮರ ಮತಿಯನು ನೀ ಮಾಣಿಪುದು ವಜ್ರ ಶರೀರ ಗಂಭೀರ ಮುಕುಟಧರ ದುರ್ಜನವನ ಕುಠಾರ ನಿರ್ಜರ ಮಣಿದಯಾ ಪಾರ ವಾರ ಉದಾರ ಸಜ್ಜನರಘವ ಪರಿಹಾರ ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು ಮೂರ್ಜಗವರಿವಂತೆ ಗರ್ಜನೆ ಮಾಡಿದಿ ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜ ಪಾದದ ಧೂಳಿ ಮಾರ್ಜನದಲಿ ಭವ…
Transliteration
Pavamaana pavamaana jagadapraana | sankarushana | Bhava bhayaaranya dahanaa pavanaa || pa || Shravanave modalaada nava vidha bhakutiya | Tavakadindali kodu kavigala preeya || a. Pa. || Hemakacchuta upaveeta | dharipa maaruta | Kaamaadi varga rahita || Vyomaadi sarva vyaaputa satata nirbheeta | Raamacandrana nija doota || Yaama yaamake ninnaaraadhipudake kaamipe Enagidu | nemisi pratidina | Ee mana…