Haridasa Sahitya — Vyasadasa
Raghavendra guru rayara sevisiro
ರಾಘವೇಂದ್ರ ಗುರುರಾಯರ ಸೇವಿಸಿರೊ
Composer: Sreedavitthala Dasaru · Deity: Sri Raghavendra Theertharu · Genre: Bhakti
Kannada lyrics
ರಾಘವೇಂದ್ರ ಗುರುರಾಯರ ಸೇವಿಸಿರೊ ಸೌಖ್ಯದಿ ಜೀವಿಸಿರೊ ||pa|| ವಾಸೋತ್ತುಂಗಾ ತೀರದಲ್ಲೆ ನಿಂತು ವಸುಧೆಯೊಳು ಬಂದು ||a.pa|| ಆ ಸುಧೀಂದ್ರ ಕರ ಸರೋಜ ಸಂಜಾತ ವಸುಧೆಯೊಳು ಪುನೀತಾ ದಾಶರಥಿಯ ದಾಸತ್ವವ ತಾನೂಹಿಸಿ ದುರ್ಮತಿಗಳ ಜಯಿಸಿ ತ್ಯಜಿಸಿ ಈ ಸಮೀರಮತ ಸಂಸ್ಥಾಪಕರಾಗಿ ನಿಂದಕರನು ನೀಗಿ ಭೂಸುರರಿಗೆ ಸಂಸೇವಸಹಾಚರಣೀ ಕಂಗೊಳಿಸುವ ಕರುಣಿ ||1|| ಕುಂದದೆ ವರ ಮಂತ್ರಾಲಯದಲ್ಲಿರುವಾ ಕರೆದಲ್ಲಿಗೆ ಬರುವಾ ಸಂದರುಶನದಿಂದಲಿ ಮಹತ್ಪಾಪ ಪರಿದೋಡಿಸಲಾಪಾ ವೃಂದಾವನ ಮೃತ್ತಿಕೆ ಜಲಪಾನ ಮುಕ್ತಿಗೆ ಸೋಪಾನ ಮಂದ ಭಾಗ್ಯರಿಗೆ ದೊರೆಯದಿವರ ಸೇವಾ ಶರಣರ ಸಂಜೀವಾ ||2|| ಶ್ರೀದವಿಠ್ಠಲನ ಸನ್ನಿಧಾನ ಪಾತ್ರಾ ಸಂಸ್ತುತಿಸಿದ ಮಾತ್ರಾ ಮೋದಬಡಿಸುವ ತಾ…
Transliteration
Raghavendra guru rayara sevisiro Saukhyadi jivisiro ||pa|| Tungatiradi raghuramana pujisiro Narasinghana bhajakaro ||apa|| Shri sudhindra kara saroja sanjata jagadolage punita Dasharathiya dashatvava ta vahisi durmatigala jayisi I samira mata samsthapakaragi nindakaranu nigi Bhusurarige samsevya sadacharani kangolisuva karuni ||1|| Kundada vara mantralayadalliruva karedallige baruva Brundavanagata…