Haridasa Sahitya — Vyasadasa
Ranga ninna kondaduva
ರಂಗ ನಿನ್ನ ಕೊಂಡಾಡುವ
Composer: Jagannatha Dasaru · Deity: Vishnu · Genre: Dasara Pada
Kannada lyrics
ರಂಗ ನಿನ್ನ ಕೊಂಡಾಡುವ ಮಂಗಳಾತ್ಮರ ಸಂಗಸುಖವಿತ್ತು ಕಾಯೊ ಕರುಣಾಸಾಗರ ||ಪ|| ಅರಿಯರೊ ನೀನಲ್ಲದೆ ಮತ್ತನ್ಯ ದೈವರ ಮರೆಯರೊ ನೀ ಮಾಡಿದ ಅನಿಮಿತ್ತೋಪಕಾರ ತೊರೆಯರೊ ನಿನ್ನಂಘ್ರಿಸೇವೆ ಪ್ರತಿವಾಸರ ಅರಿಯರೊ ಪರತತ್ವವಲ್ಲದೆ ಇತರ ವಿಚಾರ ||೧|| ಮೂಕ ಬಧಿರರಂತಿಪ್ಪರೊ ನೋಳ್ಪ ಜನಕೆ ಕಾಕುಯುಕುತಿಗಳನವರು ತಾರರೊ ಮನಕೆ ಸ್ವೀಕರಿಸರನರ್ಪಿತವೊಂದು ಕಾಲಕೆ ಆ ಕೈವಲ್ಯ ಭೋಗ ಸುಖ ಅವರಿಗೆ ಬೇಕೆ ||೨|| ಜಯಾಜಯ ಲಾಭಾಲಾಭ ಮಾನಾಪಮಾನ ಭಯಾಭಯ ಸುಖ-ದುಃಖ ಲೋಷ್ಟಕಾಂಚನ ಪ್ರಿಯಾಪ್ರಿಯ ನಿಂದಾಸ್ತುತಿಗಳನುದಿನ ಶ್ರೀಯರಸ ಚಿಂತಿಸುವರೊ ನಿನ್ನ ಆಧೀನ ||೩|| ಈಶಿತವ್ಯರೆಂತಿಪ್ಪರೇಕಾಂತ ಭಕ್ತರು ದೇಶಕಾಲೋಚಿತ ಧರ್ಮಕರ್ಮಾಸಕ್ತರು ಆಶಾಕ್ರೋಧ ಲೋಭ ಮೋಹ ಪ…
Transliteration
Ranga ninna kondaduvamangalatmara | Sanga sukavittukayokaruna sagara | Ariyaro ninallade mattanya daivara | Mareyaro ni madida animittopakara | Toreyaro ninnangri seve prati vasara | Ariyaro paratattva vallade itara vicara || 1 | | Muka badirantipparo nolpajanake | Kaku yatigalanutararo manake | Svikarisanarpita ondu kalake | A kaivalya boga suka avarige beke || 2 | | Jayapajaya manapamana | Bayab…