Haridasa Sahitya — Vyasadasa
Sagi barayya bavarogada
ಸಾಗಿಬಾರೈಯ ಭವರೋಗದ ವೈದ್ಯನೆ
Composer: Vijaya Dasaru · Deity: Srinivasa / Venkatesha · Genre: Bhakti
Kannada lyrics
ಸಾಗಿಬಾರೈಯ ಭವರೋಗದ ವೈದ್ಯನೆ ಬಾಗಿ ನಿನಗೆ ಚೆನ್ನಾಗಿ ತುತಿಪೆ ನಿಂದು ಭಾಗೀರಥಿಪಿತ ಭಾಗವತರ ಸಂ ಯೋಗರಂಗ ಉರಗಗಿರಿ ವೆಂಕಟ ||pa|| ರಥದ ಮಧ್ಯದಲಿಪ್ಪನೆ ರಥಾಂಡಜ ವಾಹನನೆ ರಥಾಂಗಪಾಣಿಯೆ ದಶರಥ ನೃಪಬಾಲ ಪಾರ್ಥಗೆ ಒಲಿದವನ ರಥವ ನಡಿಸಿ ಅತಿ- ರಥ ಮಹರಥರ ವಿರಥರ ಮಾಡಿ ಗೆಲಿಸಿದೆ ಪ್ರಥಮ ದೈವವೆ ಮನ್ಮಥಪಿತ ದೈತ್ಯರ- ಮಥನ ಭಕ್ತರ ಮನೋರಥನೆ ತಾರಾ- ಪಥವರ್ಣನೆ ತವ ಕಥಾಶ್ರವಣದಲಿ ಸು- ಪಥವನು ತೋರಿಸು ಪ್ರಥಮಾಂಗದೊಡೆಯ ||1|| ನಿಲ್ಲದೆ ಬರುವುದು ಪುಲ್ಲಲೋಚನೆ ಸಿರಿ- ವಲ್ಲಭ ಸರ್ವರಿಗು ಬಲ್ಲಿದನೆ ಅಪ್ರತಿ- ಮಲ್ಲ ಮುರವಿರೋಧಿ ಮೆಲ್ಲಮೆಲ್ಲನೆ ಪಾದ ಪಲ್ಲವ ತೋರುತ್ತ ಎಲ್ಲಾ ಕಾಲದಿ ನಮ್ಮ- ನೆಲ್ಲರುದ್ಧರಿಪುದು ಎಲ್ಲಿ ನಿನಗೆ ಸರಿ- ಯಿ…
Transliteration
Once when Vijayadasaru attended Thirupathi BRahmothsavam, HE composed the song “Sagi barayya bavarogada” and after that only, Chariot/Ratha has moved forward. Sagi barayya bavarogada vaidyane Baguve ninage cennagi tutisi indu | Bagiratipita bagavatara samyoga Ranga uragagiri venkata | Rathada madhyadallippane rathaganujavahana Rathangapaniye dasarathanrupati pala | Parthage sarathiyagi rathava nad…