Haridasa Sahitya — Vyasadasa

Saranu vaayu thanuja saranu bhaskara deva

ಶರಣು ವಾಯು ತನುಜ ಶರಣು ಭಾಸ್ಕರÀ ತೇಜ

Composer: Vijaya Dasaru · Deity: Mukhyaprana / Vaayu / Hanuma / Bheema · Genre: Bhakti

Kannada lyrics

ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ || ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ತ್ಪಾತ್ರನೆ ಸುಮನಸದಲಿಗರಳ ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ || e್ಞÁನ ಭಕುತಿ ವೈರಾಗ್ಯ ನೀ ನೀಯೋ ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ|| ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದ…

Transliteration

saranu vaayu thanuja saranu bhaskara deva saranu raajadhi raja| saranu gosahaja sarana suraboja|| Ramachandrana dhootha sowmithri praana dhatha sowmithri praana dhatha roma roma koti kaama samhaarane boo mandala dharane beemasena beema puri kandala kaana thamaasa gnanavali ne munde bandhu suli sri madhaananda theertha||1|| thrisaputha gujanara bhasya muridha theera baasura keerthi haara dhosa raas…