Haridasa Sahitya — Vyasadasa
Sharanu sharanu
ಶರಣು ಶರಣುಶರಣು
Composer: Kanakadasaru · Deity: Mukhyaprana / Vaayu / Hanuma / Bheema · Genre: Bhakti
Kannada lyrics
ಶರಣು ಶರಣುಶರಣು ದಶರಥ ರಾಮದೂತಗೆ ||pa|| ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ||a.pa|| ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆ| ವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ ||1|| ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆ|ತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ||2|| ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆ|ಸಾರ ತತ್ತ್ವಗಳನೆಲ್ಲ ಶೋಧ…
Transliteration
Sharanu sharanu Sharanu dasharatha ramaduthage.. Sharanu kurukuladeeshage Sharanu vaishnavamatha vilaasage Sharanu mukyapraanage|| Vaaridiyanu vegadi dati vanava kitthidaathage Mereyillada asurara samharisida ranashoorage Vaarizakshi seethadevige varada mudrikeyanitthage Deerathanadali akshakumarana praanavanu kondage||1|| Rajasuyava rachisabekendu rajara seelidathage Rajamukiyala rakshisi mrugara…