Haridasa Sahitya — Vyasadasa
Shobhanaevnnire sarvagna harige
ಶೋಭಾನವೆನ್ನಿರೆ ಸರ್ವಜ್ಞ ಹರಿಗೆ
Composer: Jagannatha Dasaru · Deity: Vishnu · Genre: Dasara Pada
Kannada lyrics
ಶೋಭಾನವೆನ್ನಿರೆ ಸರ್ವಜ್ಞ ಹರಿಗೆ ಶೋಭಾನವೆನ್ನಿರೆ ಸಕಲ ಗುಣನಿಧಿಗೆ ಶೋಭಾನವೆನ್ನಿ ಸಮೀರ ಪಿತನಿಗೆ ಶೋಭಾನವೆನ್ನಿ ಸರೋಜಸದನ ಮನೋಭಿರಾಮನಿಗೆ ಶೋಭಾನವೆನ್ನಿ ||pa|| ಶಫರ ವೇಷದವಗೆ ಕಪಟ ಕಮಠಗೆ ತಪ ನಿಯಾಂಬಕನಸುಪರಿಹರಿಸಿದಗೆ ಕೃಪಣ ಪ್ರಹ್ಲಾದನ ವಿಪತ್ತು ಕಳೆದವಗೆ ಶಿಪಿಯ ಕರದಿ ಬಲು ವಪ್ರವ ಬಿಗಿಸಿದವಗೆ ಚಪಲಾಕ್ಷಿಯರಾರುತಿ ಬೆಳಗಿರೆ ||1||| ಕೊಡಲಿ ಕೋದಂಡವ ಪಿಡಿವ ಪಂಡಿತಗೆ ಕಡಲ ಕಟ್ಟಿಸಿ ಖಳರೊಡಲ ಬಗೆದಗೆ ಮಡುವಿನೊಳಗೆ ಫಣಿ ಪೆಡೆಯ ತುಳಿದವಗೆ ಮೃಡನ ಗೆಲಿಸಿ ಕೀರ್ತಿ ಒಡನೆ ತಂದಿತ್ತಗೆ ಮಡದೇರಾರುತಿಯ ಬೆಳಗೀರೆ ||2|| ಹರಿಗಿ ಸುರಿಗಿ ಪಿಡಿದರವಿಂದಾಂಬಕಗೆ ಶರಧಿಯೊಳಾಡ್ದಗೆ ಗಿರಿಮಹಿಧರಗೆ ನರಹರಿ ರೂಪಗೆ ಧರಣಿಯಾಳ್ದಗೆ ಧುರ…
Transliteration
SaPara vEShadavage kapaTa kamaThage tapa niyAMbakanasupariharisidage kRupaNa prahlAdana vipattu kaLedavage Sipiya karadi balu vaprava bigisidavage capalAkShiyarAruti beLagire ||1||| koDali kOdanDava piDiva panDitage kaDala kaTTisi KaLaroDala bagedage maDuvinoLage PaNi peDeya tuLidavage mRuDana gelisi kIrti oDane taMdittage maDadErArutiya beLagIre ||2|| harigi surigi piDidaravindAnbakage SaradhiyoL…