Haridasa Sahitya — Vyasadasa

Sojiga rolagathi

ಸೋಜೀಗ ರೊಳಗತಿ

Composer: Haridasa · Deity: Raghavendra Teertharu · Genre: Dasara Pada

Kannada lyrics

ಸೋಜೀಗ ರೊಳಗತಿ ಸೋಜೀಗ ರಾಘವೇಂದ್ರಾ ಗುರು |ಪ| ಸೋಜೀಗ ವಲ್ಲವೆ ರಾಜಾ ಗುರುವು ನೀನು ನೈಜ ರೂಪದಿ ಬಂದು ಮಾಜಾದೆ ಪೊರೆವುದು |ಅ.ಪ| ಬೆಂಬಲ ನಿನಗೆಂದು ಸ್ತಂಭದಿ ಹರಿ ಬಂದ ಇಂಬು ಪಾಲಿಸು ಗುರುವೇ ನಂಬೀದ ಜನಗಣ ಡಿಂಭದಿ ನೀ ಮೂಡಿ ಅಂಬಕ ದೊಳು ಕಂಡೇ ||1|| ಇಲ್ಲ ಹರಿಯು ಎಂಬ ಕ್ಷುಲ್ಲ ಸಂಶಯ ವೆಂಬ ಹಲ್ಲು ಮುರಿದು ಭಕ್ತರಲ್ಲಿ ತುಂಬುವೆ ಭಕ್ತಿ ಇಲ್ಲದಿರಲು ನೀನು ಕಳ್ಳ ಕಲಿಯು ಜಗ ವೆಲ್ಲ ತುಂಬುತ ಶೃತಿ ಸುಳ್ಳು ಎನಿಸುತಿದ್ದಾ||2|| ನಿರುತ ನೀಡುತ ಹರಿಕೆ ಕರೆದು ಪೊರೆವೆ ಜನರ ಸರಿಯು ಕಾಣೆನು ನಿನಗೆ ಹರಿಯ ಕಿಂಕರ ಶರಣು ಮರುತ ದೇವನ ಮತ ಮೆರೆಸಿ ಕುಣಿಸುತ್ತಿರುವೆ ಶರಣ ಜನರ ಪೊರೆವ ಪರಮಾಪ್ತ ಸಿದ್ಧವೋ ||3|| ಹುಣ್ಣು ಅಳಿಸಿ ಭಕ…

Transliteration

Sojiga rolagati sojiga raghavendra guru || Pasojiga vallave raja guruvu ninu| Naija rupadi bandu majade porevudu || a.pa|| Bembala ninagendu stambadi hari banda Imbu palisu guruve Nambida janagana dimbadi ni mudi Ambaka dolu kande ||1|| Illa hariyu emba kshulla samsaya vemba Hallu muridu Baktaralli tumbuve Bakti Illadiralu ninu kalla kaliyu jaga Vella tumbuta sruti sullu enisutidda ||2|| Niruta ni…