Haridasa Sahitya — Vyasadasa
Sri Mahalakshmi alankarisi
ಶ್ರೀ ಮಹಾಲಕ್ಷ್ಮಿಯ ಅಲಂಕರಿಸಿ ಕರೆದರು
Composer: Purandara Dasaru · Deity: Lakshmi Devi · Genre: Bhakti
Kannada lyrics
ಶ್ರೀ ಮಹಾಲಕ್ಷ್ಮಿಯ ಅಲಂಕರಿಸಿ ಕರೆದರು || ಕೇಶವ ನಿಮ್ಮ ನಾಮ ಮಾಂಗಲ್ಯಸೂತ್ರ ತಾಳಿ ನಾರಾಯಣ ನಿಮ್ಮ ನಾಮ ತಾಳಿ ಪದಕವು ಮಾಧ್ವ ನಿಮ್ಮ ನಾಮ ಸುರಗೆ ಸಂಪಿಗೆ ಮೊಗ್ಗು ಗೋವಿಂದ ನಿಮ್ಮ ನಾಮ ಗೋಧಿಯ ಸರವು ||೧|| ವಿಷ್ಣುವೆ ನಿಮ್ಮ ನಾಮ ರತ್ನ ಕುಂಡಲಗಳು ಮಧುಸೂದನ ನಿಮ್ಮ ನಾಮ ಮಾಣಿಕ್ಯದ ಹರಳು ತ್ರಿವಿಕ್ರಮ ನಿಮ್ಮ ನಾಮ ವಂಕಿ ನಾಗಮುರುಗಿಯು ವಾಮನ ನಿಮ್ಮ ನಾಮ ಓಲೆ ಏಕಾವಳಿಯು ||೨|| ಶ್ರೀಧರ ನಿಮ್ಮ ನಾಮ ಒಳ್ಳೆ ಮುತ್ತಿನ ಹಾರ ಹೃಷಿಕೇಶ ನಿಮ್ಮ ನಾಮ ಕಡಗ ಗೆಜ್ಜೆಯು ಪದ್ಮನಾಭ ನಿಮ್ಮ ನಾಮ ಮುತ್ತಿನಡ್ಡಿಕೆಯು ದಾಮೋದರ ನಿಮ್ಮ ನಾಮ ರತ್ನದ ಪದಕವು ||೩|| ಸಂಕರ್ಷಣ ನಿಮ್ಮ ನಾಮ ವಂಕಿ ತೋಳಾಯಿತು ವಾಸುದೇವ ನಿಮ್ಮ ನಾಮ ಒಲಿದ ತೋಡೆ ಪ…
Transliteration
mahalakshmiya-alankarisi(Kanndada) Shri mahalakshmiya alankarisi karedaru || Keshava nimma nama mangalyasutra tali narayana nimma nama tali padakavu madhava nimma nama surage sampige moggu govinda nimma nama godhiya saravu ||1|| Vishnuve nimma nama ratna kundalagalu madhusudana nimma nama manikyada haralu trivikrama nimma nama vanki nagamurugiyu vamana nimma nama Ole ekavaliyu ||2|| Shridhara nimm…