Haridasa Sahitya — Vyasadasa

Srimadakshobyatirthara divya charitam

ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ

Composer: Haridasa · Deity: Akshobhya Teertharu · Genre: Dasara Pada

Kannada lyrics

ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ಕಾಮಿತ ಪ್ರದವಹುದು ಶೃಣ್ವತಾಂ ಸತತಂ ||pa|| ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ ರಾಮನಂಘ್ರಿದ್ವಯವ ಪೂಜಿಸುತಲಿ ನಿರ್ಜರ ಜನಸ್ತೋಮ ವಂದಿತರಾಗಿ ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ ||1|| ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ ದೀದಿತಿಯರೆಂದೆನಿಸಿ ದಿಗ್ವಲಯದಿ ಭೇದ ಬೋಧಕ ಸೂತ್ರವಾದದಿಂದಲಿ ಮಹಾ ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ ||2|| ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ ಸ್ವಪ್ನಸೂಚಿತ ಚಂದ್ರಭಾಗತಟದಿ ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ ||3|| ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ ದೃಷ್ಟಿಯಿಂದಿವರಿಗೆ ಸುಮುಹೂರ್ತದಿ ಪ…

Transliteration

Srimadakshobyatirthara divya charitam | Kamita pradavahudu srunvatam satatam || pa|| I mahiyolavatarisi bumija sahita | sri | Ramanangri dvayava pujisutali | Bumi nirjarajarastoma vanditaragi | Vyomakesamsarendenisi meredantha || 1 || Modatirthara mata mahodadhige | purnanu | Didhitiyarendenisi digvalayadi | Beda bodhaka sutravadadimdali | maha | Vadi vidyaranya yativarana jayisida || 2 || Viththa…