Haridasa Sahitya — Vyasadasa
Sripathiya neivedhya koduva haadu
ಶ್ರೀಪತಿಯ ನೈವೇದ್ಯ ಕೊಡುವದು
Composer: Vijaya Dasaru · Deity: Hari · Genre: Bhakti
Kannada lyrics
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ ||1|| ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ ||2|| ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ ||3|| ಶಾಕದಲಿ ಶೇಷಾಮ್ಲ ಗಿರ…
Transliteration
Sripatiya naivedya koduvadu…. Dhupadantara bumisodhana Apadim mandalava maduta rangavali haki Supa annavu agnikonadi A parama annavanu ISA Nyapeyalehagala nairutadali ittu tatha ||1|| Vayudisadali upasubojyavu Vayasannada madhya grutasam Stuyamana nivedanavu I kramadi hingittu Bayiyindali dvadasa stuti Gayanadi nudiyutali I kade Aya abimanigalu devategalanu chintisuta ||2|| Odanaka abimani sasipar…