Haridasa Sahitya — Vyasadasa
Suvee suvaali raghavendra
ಸುವ್ವಿ ಸುವ್ವಾಲಿ |ಸುವ್ವಿ
Composer: Haridasa · Deity: Raghavendra Teertharu · Genre: Dasara Pada
Kannada lyrics
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ || ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ || ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ || ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ || ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ ||…
Transliteration
Suvvi suvvali |suvvi sadhviyaru raghavendrara paadi ||pa|| Andina kalada madhvasastrava manake tandu |andadi tippani madida devararu | suvvi || Andu vadisuva janarannu bayi muccisida |chandira vadane Itanamma guruvu | suvvi ||1|| Ivara cariteyannu toridashtu tutisuve |kivigottu keluvadubudhajanaru | suvvi || Pavanamsarivaru kavalilla kyataragi |avaniya surarindarchanegonguvaru | suvvi ||2|| Ashtak…