Haridasa Sahitya — Vyasadasa

Theertha Kshethra smarane by Jagannatha dasaru

ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ

Composer: Jagannatha Dasaru · Deity: Hari · Genre: Ugabhoga

Kannada lyrics

ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ||pa|| ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಕಾಗಿನೀ ನೇತ್ರಾವತಿ ಹೈಮ ಸಿಂಧು ಪಾಪಾಘನಾಶಿನೀ ||1|| ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಶ್ವರಿ ಶಂಖ ಚಕ್ರವತಿ ಭವನಾಶಿನಿ ಗದಾಧರ ಮೇನಕಾ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋ…

Transliteration

BAgIrathi sarasvati yamunA vArANA SrI gOda PalguNi SONaBadrA narma dA ganDaki Bimarathi tuNgaBadre prayAga trivENi hEmA vEgavati gAyatrI kASimaNikarNi kA gautami viyadgaNgA kumudvatI kAginI nEtrAvati haima siNdhu pApAGanASinI ||1|| sarayu jayamaNgaLa jamadagni varatAmra paraNi yOgAnaNda kRutamAlakuhu mahE Svari SaNKa cakravati BavanASini gadAdhara mEnakA dhunASi garuDa madirA marudvati svarNamuKar…