Haridasa Sahitya — Vyasadasa
Tirupathi venkataramana
ತಿರುಪತಿ ವೆಂಕಟರಮಣ
Composer: Purandara Dasaru · Deity: Srinivasa / Venkatesha · Genre: Bhakti
Kannada lyrics
ತಿರುಪತಿ ವೆಂಕಟರಮಣ ನಿನಗೇತಕೆ ಬಾರದು ಕರುಣ ನಂಬಿದೆ ನಿನ್ನಯ ಚರಣ ಪರಿಪಾಲಿಸಬೇಕೊ ಕರುಣ ಅಳಗಿರಿಯಿಂದಲಿ ಬಂದಾ ಸ್ವಾಮಿ ಅಂಜನಗಿರಿಯಲಿ ನಿಂದ ಕೊಳಲೂದೊ ಧ್ವನಿ ಚಂದಾ ನಮ್ಮ ಕುಂಡಲರಾಯ ಮುಕುಂದ ಬೇಟೆಯಾಡುತ ಬಂದಾ ಸ್ವಾಮಿ ಬೆಟ್ಟದ ಮೇಲೆ ನಿಂದಾ ನೀಟುಗಾರ ಗೋವಿಂದಾ ಅಲ್ಲಿ ಜೇನು ಸಕ್ಕರೆಯನು ತಿಂದಾ ಮೂಡಲಗಿರಿಯಲಿ ನಿಂತ ಮುದ್ದು ವೆಂಕಟಪತಿ ಬಲವಂತ ಈಡಿಲ್ಲ ನಿನಗೆ ಶ್ರೀಕಾಂತಾ ಈರೇಳು ಲೋಕಕನಂತ ಆಡಿದರೆ ಸ್ಥಿರವಪ್ಪ ಅಬದ್ಧಗಳಾಡಲು ಒಪ್ಪ ಬೇಡಿದ ವರಗಳನಿಪ್ಪ ನಮ್ಮ ಮೂಡಲಗಿರಿ ತಿಮ್ಮಪ್ಪ ಅಪ್ಪವ ಅತಿರಸ ಮೆದ್ದ ಸ್ವಾಮಿ ಅಸುರರ ಕಾಲಲಿ ಒದ್ದ ಸತಿಯರ ಕೂಡಾಡುತಲಿದ್ದ ಸ್ವಾಮಿ ಸಕಲ ದುರ್ಜನರನು ಗೆದ್ದ ಬಗೆಬಗೆ ಭಕ್ಷ್ಯ ಪರಮಾನ್ನ ನಾನ…
Transliteration
Tirupati Venkataramana Ninagyatake Baradu Karuna Nambide Ninnaya Carana Paripalisa Beko Karuna 1: Alagiriyindalli Banda Svami Anjanagiriyali Ninda Kolaludo Dvani Chanda Namma Kundalaraya Mukunda 2: Beteyaduta Banda Svami Bettada Mele Ninda Nitugara Govinda Alli Jenu Sakkareyanu Tinda 3: Mudala Giriyali Ninda Muddu Venkatapati Balavanta Idilla Ninage Shrikanta Irelu Lokakananta 4: Adidare Sthiravap…