Haridasa Sahitya — Vyasadasa
Tulasi madhyadhi iruva krushnana
ತುಳಸಿ ಮಧ್ಯದಿ ಇರುವ ಕೃಷ್ಣನಬಳಸಿ
Composer: Vyasarajaru · Deity: Tulasi · Genre: Bhakti
Kannada lyrics
ತುಳಸಿ ಮಧ್ಯದಿ ಇರುವ ಕೃಷ್ಣನಬಳಸಿ ನೋಡುವ ಬನ್ನಿರೆ || ಗೊಲ್ಲ ಸತಿಯರ ಗಲ್ಲ ಪಿಡಿದುಎಲ್ಲ ನಟನೆಯ ತೋರುವ ಫುಲ್ಲ ನಾಭನಮೆಲ್ಲ ಮೆಲ್ಲನೆಎಲ್ಲ ಹೆಂಗಳು ನೋಡಿರೆ || ಕಾಮಿ ಜನರಿಗೆ ಕಾಮಿತಾರ್ಥವಪ್ರೇಮದಿಂದಲಿ ಕೊಡುತಿಹ ಕಾಮನೈಯನ ಚರಣ ಕಮಲವನಂಬಿ ಬದುಕುವ ಬನ್ನಿರೆ|| ಅಂಗರಾಗ ಶ್ರೀರಂಗ ಮಂಗಳಸಿಂಗರದಿ ತಾ ನಿಂತಿಹ ಮಂಗಳಾಂಗನ ಮಂಗಳಾರತಿಎಲ್ಲ ಹೆಂಗಳು ನೋಡಿರೆ || ಒಂದು ಕೈಯಲಿ ಗಂಧಪುಷ್ಪ ಮ-ತ್ತೊಂದು ಕೈಯಲಿ ರಂಗನು ಮಂದಹಾಸದಿ ಇಂದುಮುಖಿಯರಿ-ಗ್ಹೊಂದಿಸುವನತಿ ಚಂದದಿ || ಶುಕ್ರವಾರದಿ ಪೂಜೆಗೊಂಬುವಚಕ್ರಧರ ಶ್ರೀಕೃಷ್ಣನು ನಕ್ರಹರ ತ್ರಿವಿಕ್ರಮನು ಮನ-ವಾಕ್ರಮಿಸಿ ಸುಖ ಕೊಡುತಿಹ ||
Transliteration
Tulasi madhyadi iruva krushnana | Balasi noduva bannire || pa|| Golla satiyara galla pididu | Ella nataneya toruva | Pullanabana mella mellage | Ella hengalu nodire || 1 || Kami janarige kamitarthava | Premadindali kodutiha | Kamanayyana carana kamalava | Nambi badukuva bannire || 2 || Angaraga sriranga mangala | Singaradi ta nintiha | Mangalangana mangalarati | ella | Hengalu nodire || 3 || Ondu…