Haridasa Sahitya — Vyasadasa
Vrundavana praveshsisi
ವೃಂದಾವನ ಪ್ರವೇಶಿಸಿದಂದವ
Composer: Haridasa · Deity: Raghavendra Teertharu · Genre: Dasara Pada
Kannada lyrics
ವೃಂದಾವನ ಪ್ರವೇಶಿಸಿದಂದವ ಚಂದದಿ ಪೇಳುವೆ ಪಾಲಿಪುದು || ಇಂದಿರೆಯರಸನ ಪ್ರೇರಣೆಯಿಂದ ಯತಿ ವೃಂದ ತಿಲಕ ರಾಘವೇಂದ್ರರಾನಂದದಿ || ಒಂದು ದಿನವು ಶ್ರೀ ರಾಯರು ಶಿಷ್ಯರ ವೃಂದಕೆ ಪಾಠವ ಹೇಳುತಿರೆ ಅಂದು ವಿಮಾನದಿ ಕೃಷ್ಣದ್ವೈಪಾಯನ ಪ ರಂಧಾಮಕೈದಲು ನೋಡಿ ಕೈ ಮುಗಿದು || ಎಷ್ಟು ದಿನವು ನಾವಿಲ್ಲಿರಬೇಕೆಂದು ಶಿಷ್ಟ ಗುರುವರರು ಕೇಳಿದೊಡೆ ಕೃಷ್ಣದ್ವೈಪಾಯನರೆರಡು ಬೆಳಗುಳ ಗಟ್ಟಿಯಾಗಿ ಬೀಸಿ ತೋರಿಸಿ ಪೊರಟರು || ನೆರೆದ ಶಿಷ್ಯರದರರ್ಥವೇನೆನುತ ಗುರುಗಳನ್ನು ತಾವ್ ಕೇಳಿದೊಡೆ ಎರೆಡು ವರ್ಷ ತಿಂಗಳು ದಿನವೆರಡೆರಡು ಇರುವುದು ಧರೆಯೊಳಗೆಂದರು ರಾಯರು || ಆದವಾನಿಗೆ ಗುರು ಸಂಚಾರ ಪೋಗಿರೆ ಆ ದಿವಾನ ವೆಂಕಣ್ಣ ಬಲು ಆದರಿಸಿದ ಬಳಿ ತಾ ನವಾಬನ…
Transliteration
Vrundavana pravesisidandavachandadi peluve palipudu ||pa|| Indireyarasana preraneyinda yati Vrunda tilaka raghavendraranandadi ||a.pa|| Ondu dinavu sri rayaru sishyara Vrundake pathava helutire Andu vimanadi krushnadvaipayana pa Randhamakaidalu nodi kai mugidu||1|| Eshtu dinavu navillirabekendu Sishta guruvararu kelidode Krushnadvaipayanareradu belagula Gattiyagi bisi torisi porataru ||2|| Nereda…